ದಾವಣಗೆರೆ:ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಕುಂದುವಾಡ ಕ್ರಾಸ್ ಬಳಿ ಬುಧವಾರ ಮಧ್ಯಾಹ್ನ ಸಂಭವಿಸಿದ ಅಪಘಾತದಲ್ಲಿ ಮಗು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.
ಶಿವಮೊಗ್ಗ ಮೂಲದ ಜಬೀವುಲ್ಲಾ (45), ಅವರ ಪತ್ನಿ ಹಮೀದಾ (43), ಮೊಮ್ಮಗಳು ಗೌಸಿಯಾ ಬಾನು (4) ಮೃತರು.
ಮೂವರೂ ಒಂದೇ ಬೈಕಿನಲ್ಲಿ ಶಿವಮೊಗ್ಗ ಕಡೆಯಿಂದ ದಾವಣಗೆರೆ ಕಡೆಗೆ ಬರುವಾಗ ಬೈಕ್ ಆಯ ತಪ್ಪಿ ಬಿದ್ದು ಲಾರಿಯ ಚಕ್ರಕ್ಕೆ ಸಿಲುಕಿದ್ದಾರೆ. ಹಮೀದಾ, ಗೌಸಿಯಾ ಸ್ಥಳದಲ್ಲೇ ಮೃತಪಟ್ಟರೆ ಜಬೀವುಲ್ಲಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಜಬೀವುಲ್ಲಾ ಮತ್ತು ಹಮೀದಾ ಅವರು, ದಾವಣಗೆರೆ ನಿಟ್ಟುವಳ್ಳಿಯಲ್ಲಿರುವ ಮಗಳ ಮನೆಗೆ ಮೊಮ್ಮಗಳನ್ನು ಕರೆದುಕೊಂಡು ಹೊರಟಿದ್ದರು ಎಂದು ತಿಳಿದು ಬಂದಿದೆ.
ದಾವಣಗೆರೆ ದಕ್ಷಿಣ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.
ಕೊಲೆಗಾರರ ಬಚಾವ್​ ಮಾಡಿದ ಕೋತಿ! ಸಾಕ್ಷ್ಯವನ್ನೇ ಎಗರಿಸಿ ಪೊಲೀಸರ ಬೇಸ್ತು ಬೀಳಿಸಿತು

ಅಪ್ಪನ ಅಂತಿಮ ಇಚ್ಛೆಯಂತೆ ಎರಡೂವರೆ ಎಕರೆ ಜಮೀನು ಈದ್ಗಾಕ್ಕೆ ನೀಡಿದ ಹಿಂದೂ ಪುತ್ರಿಯರು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seven + one =
Remember me
