ಸಿದ್ದಾಪುರ (ಉತ್ತರ ಕನ್ನಡ):ಭೀಕರ ಅಪಘಾತದಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ನಿಲ್ಕುಂದ ಪಂಚಾಯತ್​ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಘಟಕ ಅಧ್ಯಕ್ಷರಾಗಿದ್ದ ಮಂಜುನಾಥ ಬಿ. ಗೌಡ ಕಬ್ಬಿನ್ಮನೆ ಮೃತಪಟ್ಟಿದ್ದಾರೆ.
ಮದುವೆ ದಿಬ್ಬಣದ ಜನರನ್ನು ಕರೆದೊಯ್ಯುತ್ತಿದ್ದ ವಾಹನ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ 8ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮದುವೆ ಮುಗಿಸಿ ದಿಬ್ಬಣದ ಜನರು ಕಾರಿನಲ್ಲಿ ತೆರಳುತ್ತಿದ್ದರು. ಇದು ಎದುರುಗಡೆ ಬರುತ್ತಿದ್ದ ಕಾರಿಗೆ ಡಿಕ್ಕಿಯಾಗಿ ಪಘಾತ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರೇಮಿಗಳು ಕಾರಿಗೆ ಬೆಂಕಿ ಹಚ್ಚಿಕೊಂಡು ಸತ್ತಿದ್ದೇಕೆ? ನಿಗೂಢವಾಗಿಯೇ ಉಳಿದ ಬೆಂಗಳೂರು ಜೋಡಿಯ ಸಾವಿನ ರಹಸ್ಯ

ತಾಳಿ ಕಟ್ಟಿಸಿಕೊಳ್ಳದೇ ವಧುವಿನ ಹೈಡ್ರಾಮಾ: ಇವ್ನು ಬೇಡ, ಅವ್ನೇ ಬೇಕು ಎಂದು ಕುಸಿದುಬಿದ್ದ ಮೈಸೂರಿನ ವಧು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four − four =
Remember me
