ಚಿತ್ರದುರ್ಗ: ಅಪಘಾತದಲ್ಲಿ ಮಗು ಸೇರಿ ಮೂವರು ಮೃತಪಟ್ಟಿರುವ ಘಟನೆ ಚಿತ್ರದುರ್ಗದ ಹೊಸದುರ್ಗ ಪಟ್ಟಣದ ಸಮೀಪ ಹಿರಿಯೂರು ರಸ್ತೆಯಲ್ಲಿ ನಡೆದಿದೆ.
ಭಾನುವಾರ ತಡರಾತ್ರಿ ಈ ಅಪಘಾತ ನಡೆದಿದೆ. ಮೃತಪಟ್ಟವರನ್ನು ಕುಂದಾಪುರ ಮೂಲದವರು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇನ್ನು ಮೂವರಿಗೆ ಗಂಭೀರ ಗಾಯಗಳಾಗಿವೆ. ಕುಂದಾಪುರದಿಂದ ವಾಪಸ್ ಬೆಂಗಳೂರಿಗೆ ಹೋಗುವಾಗ ಘಟನೆ ನಡೆದಿದೆ.
ಮೃತಪಟ್ಟವರನ್ನು ಧೃತಿ (5), ಗೀತಾ (30) ಹಾಗೂ ಶಾರದಮ್ಮ (60) ಎಂದು ಗುರುತಿಸಲಾಗಿದ್ದು, ಸುಧೀಂದ್ರ (36), ದಯಾನಂದ (66) ನಾಗೇಶಯ್ಯ (60) ಅವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳು ಶಿವಮೊಗ್ಗ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರು, ಲಾರಿ ನಡುವೆ ಭೀಕರ ಅಪಘಾತ: ಬಳ್ಳಾರಿಯಲ್ಲಿ ಮದುವೆ ಮುಗಿಸಿ ಹೊರಟ 9 ಮಂದಿ ಸಾವು

‌ಎಲ್ಲಿದ್ದೀರಾ ಕಾಮನ್‌ಮ್ಯಾನ್‌ ಸಿಎಂ ಸಾರ್‌.. ನಿಮ್ಮ ಪಕ್ಷದ ಶಾಸಕನಿಂದ ನನಗೆ ಮಗುವಾಗಿದೆ, ನ್ಯಾಯ ಕೊಡ್ಸಿ….

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − one =
Remember me
