ಬೆಂಗಳೂರು:ಡಾ,ರಾಜ್‌ಕುಮಾರ್‌ ಸೇರಿದಂತೆ ಸ್ಯಾಂಡಲ್‌ವುಡ್‌ನ ಪ್ರಮುಖ ನಾಯಕರ ಜತೆ ನಟಿಸಿದ್ದ ನಟಿ ಸುರೇಶ್‌ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇವರಿಗೆ 66 ವರ್ಷ ವಯಸ್ಸಾಗಿತ್ತು.160ಕ್ಕೂ ಅಧಿಕ ಚಿತ್ರಗಳಲ್ಲಿ ಇವರು ನಟಿಸಿದ್ದಾರೆ. ಬೆಂಗಳೂರಿನಲ್ಲಿ ನೆಲೆಸಿದ್ದ ಇವರು ಇಂದು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಕುಟುಂಬಸ್ಥರು ಹೇಳಿದ್ದಾರೆ.ತ್ರಿಮೂರ್ತಿ ಸಿನಿಮಾ 1975 ಬಿಡುಗಡೆಯಾಗಿತ್ತು. ಸಿವಿ ರಾಜೇಂದ್ರ ಅವರು ಈ ಸಿನಿಮಾ ನಿರ್ದೇಶನ ಮಾಡಿದ್ದರು. ಜಿ.ಕೆ. ವೆಂಕಟೇಶ್ ಸಂಗೀತ ಒದಗಿಸಿದ್ದರು. ಪಾರ್ವತಮ್ಮ ರಾಜ್ ಕುಮಾರ್ ಈ ಸಿನಿಮಾ ನಿರ್ಮಿಸಿದ್ದರು. ಅಲ್ಲಿಂದ ಸುರೇಖಾ ಬಹುಖ್ಯಾತಿ ಗಳಿಸಿದ್ದರು.ಇದಿಷ್ಟೇ ಅಲ್ಲದೇ, ಮಣ್ಣಿನ ಮಕ್ಕಳು, ಸಂಭ್ರಮ, ಕಿಂಗ್, ಶಂಕರ್ ಸುಂದರ್, ಆಲೆಮನೆ, ಬಿಳಿಗಿರಿಯ ಬನದಲ್ಲಿ ಸೇರಿದಂತೆ ಹಲವು ಪ್ರಸಿದ್ಧ ಚಿತ್ರಗಳನ್ನು ಕನ್ನಡಕ್ಕೆ ಕೊಟ್ಟವರು ಇವರು. ಸುರೇಖಾ ಸೆನ್ಸಾರ್ ಬೋರ್ಡ್ ಸದಸ್ಯೆ ಹಾಗೂ ಸ್ಟೇಟ್ ಅವಾರ್ಡ್ ಕಮಿಟಿಯ ಸದಸ್ಯೆಯಾಗಿದ್ದರು. ಇವರಿಗೆ ಶಾರದಾ ಎಂಬ ಸಹೋದರಿ ಇದ್ದಾರೆ.
“ಡ್ರೀಮ್‌ ಗರ್ಲ್‌” ನಟಿ ಕೋವಿಡ್‌ನಿಂದ ಸಾವು: ಮೊದಲ ಡೋಸ್‌ ಪಡೆದರೂ ಬಲಿ ಪಡೆದ ವೈರಸ್‌
ಷಾರ್ಟ್‌ ಸರ್ಕೀಟ್‌ನಿಂದಾಗಿ ಬ್ಯಾಂಕ್‌ಗೆ ಬೆಂಕಿ- ಅಗ್ನಿಗಾಹುತಿಯಾದ ಮಹತ್ವದ ದಾಖಲೆಗಳು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
