ಬೆಂಗಳೂರು:75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ದೇಶ ಅದ್ಧೂರಿಯಾಗಿ ಅಚರಿಸಲು ಸಜ್ಜಾಗುತ್ತಿರುವ ಬೆನ್ನಲ್ಲೇ, ರಾಷ್ಟ್ರಪ್ರಶಸ್ತಿ ವಿಜೇತರಾದ ನಟಿ ತಾರಾ ಅನೂರಾಧ ಕೇಸರಿ – ಬಿಳಿ – ಹಸಿರು ಬಣ್ಣಗಳಲ್ಲಿ ಡಿಸೈನ್‌ ಮಾಡಿರುವ ಉಡುಪಿನಲ್ಲಿ ಫೋಟೋ ಶೂಟ್‌ ಮಾಡಿಸಿದ್ದಾರೆ.
ಪ್ರತಿಮಾ ಅವರು ಡಿಸೈನ್‌ ಮಾಡಿರುವ ಉಡುಪುಗಳಲ್ಲಿ ತಾರಾ ಮಿಂಚುತ್ತಿದ್ದಾರೆ.
ತಾರಾ ಅವರ ಮೇಕಪ್‌ ಮಾಡಿರುವುದು ಸಾಗರ್​ ಹಾಗೂ ಕೇಶವಿನ್ಯಾಸವನ್ನು ಮೇಘನಾ ಅವರು ಮಾಡಿದ್ದಾರೆ.
75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ದೇಶವನ್ನೇ ತ್ರಿವರ್ಣದ ಪ್ರತಿರೂಪವನ್ನಾಗಿಸುವ ಕಲ್ಪನೆಯನ್ನು ನಾಗರಿಕರಲ್ಲಿ ಬಿತ್ತಿದ್ದಾರೆ. ಹರ್‌ ಘರ್‌ ತಿರಂಗಾ ಅಭಿಯಾನದ ಮೂಲಕ ತ್ರಿವರ್ಣ ಧ್ವಜ ಜನ ಮನದಲ್ಲಿ ಸಾಕಾರಗೊಳಿಸುವಂತೆ ಮಾಡಿದ್ದಾರೆ. ಈ ಮಹತ್ವದ ಆಚರಣೆಯ ಸಂದರ್ಭದಲ್ಲಿ ವಿಶೇಷವಾದುದನ್ನು ಮಾಡಬೇಕು ಎನ್ನುವ ಉದ್ದೇಶದಿಂದ ಫೋಟೋ ಶೂಟ್‌ ಮಾಡಿಸಿದ್ದೇನೆ ಎಂದು ತಾರಾ ಹೇಳಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + twenty =
Remember me
