ಆನೇಕಲ್‌:ಮಾತ್ರೆ ತಯಾರಿಕಾ ಕಚ್ಚಾವಸ್ತುಗಳನ್ನು ಇಟ್ಟ ಗೋದಾಮಿಗೆ ನಡುರಾತ್ರಿ ಬೆಂಕಿ ಹೊತ್ತಿಕೊಂಡು ಧಗಧಗ ಉರಿದ ಘಟನೆ ಬೆಂಗಳೂರಿನ ಆನೇಕಲ್‌ನಲ್ಲಿ ನಡೆದಿದೆ.
ಆನೇಕಲ್ಲಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಈ ಘಟನೆ ನಡೆಸಿದೆ. ಮಧ್ಯರಾತ್ರಿ ಸುಮಾರು 2.30ರ ಹೊತ್ತಿಗೆ ಬೆಂಕಿ ಹೊತ್ತಿಕೊಂಡಿದೆ. ಬಾಲ್ ಫಾರ್ಮಾ ಹೆಸರಿನ ಕಚ್ಚಾ ಸಾಮಗ್ರಿ ಶೇಖರಣಾ ಗೋದಾಮ ಇದಾಗಿದ್ದು, ಮಾತ್ರೆಗಳ ತಯಾರಿಕೆ ಬೇಕಾದ ಕಚ್ಚಾ ಸಾಮಾಗ್ರಿಗಳನ್ನು ಇಲ್ಲಿ ಶೇಖರಣೆ ಮಾಡಲಾಗುತ್ತದೆ.
ಕೆಮಿಕಲ್ ರಿಯಾಕ್ಷನ್ ನಿಂದ ಬೆಂಕಿ ಹೊತ್ತಿಕೊಂಡಿರುವುದಾಗಿ ಹೇಳಲಾಗಿದೆ. ಅಗ್ನಿಗೆ ಲಕ್ಷಾಂತರ ಮೌಲ್ಯದ ಮಾತ್ರೆ ತಯಾರಿಕಾ ಕಚ್ಚಾವಸ್ತುಗಳು ಆಹುತಿಯಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ.
ಇಲ್ಲಿದೆ ನೋಡಿ ವಿಡಿಯೋ:
ಮಾತ್ರೆ ತಯಾರಿಕಾ ಕಚ್ಚಾವಸ್ತುಗಳನ್ನು ಇಟ್ಟ ಗೋದಾಮಿಗೆ ನಡುರಾತ್ರಿ ಬೆಂಕಿ ಹೊತ್ತಿಕೊಂಡು ಧಗಧಗ ಉರಿದ ಘಟನೆ ಬೆಂಗಳೂರಿನ ಆನೇಕಲ್‌ನಲ್ಲಿ ನಡೆದಿದೆ.pic.twitter.com/63Y07EPv64
— Vijayavani (@VVani4U)July 5, 2021


ಕೋವಿಡ್‌ಗೆ ಬಲಿಯಾದವರಿಗೆ ಚಿರನೆನಪಿನ ಶ್ರದ್ಧಾಂಜಲಿ: ಚಿತಾಭಸ್ಮದಲ್ಲಿ ಉದ್ಯಾನ ಅಭಿವೃದ್ಧಿ

ಕೋಳಿ ಮಾರಬೇಡಿ… ನನ್ನ ಫ್ರೆಂಡ್ಸ್‌ ಅವು… ಬಿಕ್ಕಿ ಬಿಕ್ಕಿ ಅತ್ತ ಬಾಲಕ- ವಿಡಿಯೋ ವೈರಲ್‌

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + thirteen =
Remember me
