ಚಿಕ್ಕೋಡಿ: ಯಾವುದಾದರೂ ಬೇಡಿಕೆ ಈಡೇರಿಸಬೇಕು ಎಂದರೆ ಸರ್ಕಾರ, ಮಂತ್ರಿಗಳು ,ಮುಖ್ಯಮಂತ್ರಿಗಳ ಬಳಿ ನಿಯೋಗ ಹೋಗೋದು ಸಾಮಾನ್ಯ. ಆದರೆ ಬೆಳಗಾವಿ ಜಿಲ್ಲೆಯ ಇಬ್ಭಾಗಕ್ಕೆ ದೇವರ ಮೊರೆ ಹೋಗಿರುವ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ.
ದೇವ್ರೆ ಹೇಗಾದ್ರೂ ಮಾಡಿ ಬೆಳಗಾವಿ ಜಿಲ್ಲೆ ಇಬ್ಭಾಗ ಮಾಡಿಬಿಡಪ್ಪ ಎಂದು ಸಂಕಲ್ಪ ತೊಟ್ಟಿದ್ದಾರೆ ಹೋರಾಟಗಾರರು. ಬೆಳಗಾವಿ ಜಿಲ್ಲೆಯನ್ನು ತುಂಡು ಮಾಡಿ ಅಥಣಿ ನೂತನ ಜಿಲ್ಲೆ ರಚನೆಗೆ ಸಂಕಲ್ಪ ತೊಡಲಸಾಗಿದೆ.
ಹನುಮನ ಜನ್ಮಸ್ಥಳ ಅಂಜನಾದ್ರಿ ಬೆಟ್ಟದ ಮೇಲೆ ಹೋರಾಟಗಾರರಿಂದ ಸಂಕಲ್ಪ ನಡೆದಿದೆ. ಹನುಮಾನ ದೇವಸ್ಥಾನದಲ್ಲಿ ಕೆಂಪು ವಸ್ತ್ರದಲ್ಲಿ ತೆಂಗಿನಕಾಯಿ ಕಟ್ಟಿ ಸಂಕಲ್ಪ ಮಾಡಿದ್ದಾರೆ. ಆದಷ್ಟು ಬೇಗನೆ ಅಥಣಿ ಜಿಲ್ಲೆ ರಚನೆಗೆ ದೇವರಲ್ಲಿ ಹರಕೆ ಹೊರಲಾಗಿದೆ.(ದಿಗ್ವಿಜಯ ನ್ಯೂಸ್)
ಇಲ್ಲಿದೆ ನೋಡಿ ವಿಡಿಯೋ:
ಬೆಳಗಾವಿ ಜಿಲ್ಲೆಯ ಇಬ್ಭಾಗ ಮಾಡಿ ಅಥಣಿ ಜಿಲ್ಲೆ ಮಾಡಲು ದೇವರ ಮೊರೆ ಹೋಗಿರುವ ಘಟನೆ ನಡೆದಿದೆ.pic.twitter.com/4w1tI2xVy1
— Vijayavani (@VVani4U)February 15, 2022

ನಾಳೆಯಿಂದ ಪಿಯುಸಿ, ಡಿಗ್ರಿ ಕಾಲೇಜು ಶುರು: ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

ಹಿಜಾಬ್‌ ಪರ ವಾದಿಸುತ್ತಿರುವ ವಕೀಲರ ಪರ ನಿಂತ ಶ್ರೀರಾಮಕೃಷ್ಣ ಆಶ್ರಮದ ಸ್ವಾಮೀಜಿ- ಅವರು ಹೇಳಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × two =
Remember me
