ಬಳ್ಳಾರಿ:ಖಾಲಿ ನಿವೇಶನ ತೆರವು ವಿಚಾರದಲ್ಲಿ ಕೊಲೆಗೆ ಯತ್ನ ಆರೋಪದ ಹಿನ್ನೆಲೆಯಲ್ಲಿ ಬಳ್ಳಾರಿಯ ಕಾಂಗ್ರೆಸ್ ‌ಮುಖಂಡ ಬಿ.ಆರ್​.ಎಲ್  ಶ್ರೀನಿವಾಸ್ ಅಲಿಯಾಸ್ ಸೀನ ಅವರನ್ನು ಬಂಧಿಸಲಾಗಿದೆ.
ಬಿ.ಆರ್​.ಎಲ್  ಶ್ರೀನಿವಾಸ್ ಅವರು ಬಳ್ಳಾರಿ ಮಹಾನಗರ ಪಾಲಿಕೆ ಸದಸ್ಯೆಯ ಪತಿ. ಬಳ್ಳಾರಿ ಗ್ರಾಮೀಣ ಪ್ರದೇಶದ ಖಾಲಿ ನಿವೇಶನ ವಿಚಾರಕ್ಕೆ ಕೊಲೆಗೆ ಯತ್ನ ಹಿನ್ನೆಲೆ ಇವರನ್ನು ಬಂಧಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
ಬಳ್ಳಾರಿಯ ಗುಗ್ಗರಹಟ್ಟಿ ನಿವಾಸಿ ಕೆ ವೆಂಕಟೇಶ ಎಂಬುವರಿಂದ ಶ್ರೀನಿವಾಸ್​ ವಿರುದ್ಧ ದೂರು ದಾಖಲಾಗಿತ್ತು. ವೆಂಕಟೇಶ್​ ಅವರನ್ನು ಅಪಹರಿಸಿ ಕೊಲೆಗೆ ಯತ್ನ ಮಾಡಿರುವ ಆರೋಪ ಇದೆ. ನಿವೇಶನ ಖಾಲಿ ಮಾಡುವಂತೆ ಒತ್ತಾಯ ಮಾಡಿ, ಖಾಲಿ ಬಾಂಡ್ ಮೇಲೆ ಸಹಿ ಮಾಡಿಸಿಕೊಂಡಿರುವುದಾಗಿ ಹೇಳಲಾಗಿದೆ.
ಬಳ್ಳಾರಿ ಬ್ರೂಸ್ ಪೇಟ್ ಪೊಲೀಸರಿಂದ ಸೀನನ ಬಂಧನವಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
ಶಾರುಖ್​ ನನ್ನನ್ನು ಎತ್ತಿಕೊಳ್ತಾರೆ ಎಂದು ಬರೀ ಕಡಲೆಕಾಯಿ ತಿಂದಿದ್ದೆ- ಗುಟ್ಟು ಬಿಚ್ಚಿಟ್ಟ ಟ್ವಿಂಕಲ್​ ಖನ್ನಾ

ಮುಂದಿನ ನಾಲ್ಕು ದಿನ ವರುಣನ ಆರ್ಭಟ: ದಕ್ಷಿಣ ಒಳನಾಡಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + eighteen =
Remember me
