ಬೆಂಗಳೂರು:ರಾಜ್ಯದ ಎಲ್ಲಾ ಪ್ರಾರ್ಥನಾ ಮಂದಿರಗಳಲ್ಲಿ ಪ್ರತಿದಿನ ಬೆಳಗಿನ ಜಾವ 5 ಗಂಟೆಯ ಬದಲಾಗಿ 6 ಗಂಟೆಗೆ ಅಜಾನ್ ಕೂಗಲು ತೀರ್ಮಾನಿಸಲಾಗಿದೆ. ರಾಜ್ಯ ಸರ್ಕಾರ ಮತ್ತು ಸುಪ್ರೀಂಕೋರ್ಟ್ ನೀಡಿರುವ ಆದೇಶ ಮತ್ತು ಮಾರ್ಗಸೂಚಿಗಳನ್ನು ಪಾಲಿಸಲು ಮುಸ್ಲಿಂ ಧರ್ಮಗುರುಗಳು, ಮೌಲ್ವಿಗಳು ಮತ್ತು ಮುಖಂಡರ ಸಭೆಯಲ್ಲಿ ನಿರ್ಧರಿಸಲಾಗಿದೆ.
ಅಮೀರ್‌ ಎ ಷರಿಯತ್‌ ಆಗಿರುವ ಮೌಲಾನ ಸಗೀರ್‌ ಅಹಮದ್‌ ಅಧ್ಯಕ್ಷತೆಯಲ್ಲಿ ಷರಿಯತ್‌-ಎ-ಹಿಂದ್‌ ಸಂಘಟನೆ ಏರ್ಪಡಿಸಿದ್ದ ಸಭೆಯಲ್ಲಿ ಒಮ್ಮತದ ತೀರ್ಮಾನ ಮೂಡಿದೆ ಎಂದು ಹೇಳಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಮುಖಂಡ . ಉಮರ್ ಶರೀಫ್ ಅವರು, ಸಭೆಯಲ್ಲಿ ಎಲ್ಲರೂ ಸಹಮತ ಸೂಚಿಸಿದ್ದಾರೆ. ಸರ್ಕಾರ ಮತ್ತು ನ್ಯಾಯಾಲಯದ ಆದೇಶವನ್ನು ನಾವು ಪಾಲಿಸುತ್ತೇವೆ ಎಂದಿದ್ದಾರೆ.
ಬೆಳಗ್ಗೆ 6 ಗಂಟೆ ಬಳಿಕ ಮೈಕ್‌ ಬಳಸಲು ಎಲ್ಲ ಮಸೀದಿಗಳೂ ಪೊಲೀಸರಿಂದ ಅನುಮತಿ ಪಡೆಯುವಂತೆ ಸೂಚನೆ ನೀಡಲಾಗುವುದು. ಆಜಾನ್​ಗೆ ಸರ್ಕಾರ ಅಥವಾ ಸುಪ್ರೀಂ ಕೋರ್ಟ್‌ನ ವಿರೋಧವಿಲ್ಲ. ಈ ಹಿನ್ನೆಲೆಯಲ್ಲಿ ಒಂದು ಗಂಟೆ ಪೋಸ್ಟ್​ಪೋನ್​ ಮಾಡಲಾಗಿದೆ ಎಂದು ಕರ್ನಾಟಕ ವಕ್ಫ್ ಮಂಡಳಿ ಅಧ್ಯಕ್ಷ ಮೊಹಮ್ಮದ್‌ ಷಫಿ ಸಾ ಅದಿ ತಿಳಿಸಿದ್ದಾರೆ.
ಬಾಲ್ಯದಲ್ಲೇ ಮದ್ವೆ ಮಾಡಿದ್ರೆ ಈ ಸಮಸ್ಯೆನೇ ಬರ್ತಿರಲಿಲ್ಲ ಎಂದು ಅಜ್ಜಿಯನ್ನೇ ಕೊಂದುಹಾಕಿದ ಮೊಮ್ಮಗ!

ಬೆಂಗಳೂರಿನ ಬೈಕರ್​ ರಾಜಸ್ಥಾನದಲ್ಲಿ ಸಾವು: ಕೇಸ್​ ಕ್ಲೋಸ್​ ಎನ್ನುವಷ್ಟರಲ್ಲೇ ಪತ್ನಿಯತ್ತ ಬೊಟ್ಟು ಮಾಡಿದ ಹೆಲ್ಮೆಟ್!

ಜ್ಞಾನವಾಪಿ ಮಸೀದಿಯೊಳಗೆ ಕಂಡು ಬಂತು ಶಿವಲಿಂಗ, ನಂದಿ? ಕೋರ್ಟ್‌ಗೆ ವರದಿ ಸಲ್ಲಿಸಲು ಸಕಲ ಸಿದ್ಧತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 2 =
Remember me
