ಬೆಳಗಾವಿ:ಷಾರ್ಟ್ ಸರ್ಕಿಟ್‌ನಿಂದ ಬ್ಯಾಂಕ್‌ಗೆ ಬೆಂಕಿ ಬಿದ್ದಿರುವ ಘಟನೆ ಬೆಳಗಾವಿಯ ಕುಂದರಗಿ ಗ್ರಾಮದಲ್ಲಿ ನಡೆದಿದೆ. ಇಲ್ಲಿಯ ಮಹಾತ್ಮಾ ಗಾಂಧಿ ಕೋ ಆಪರೇಟಿವ್ ಬ್ಯಾಂಕ್‌ಗೆ ಬೆಂಕಿ ಬಿದ್ದಿದೆ.
ಮುಂಜಾನೆ ಆರು ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಬ್ಯಾಂಕ್‌ನಲ್ಲಿದ್ದ ಲಕ್ಷಾಂತರ ರೂಪಾಯಿ ಪೀಠೋಪಕರಣಗಳು ಹಾಗೂ ದಾಖಲೆಗಳು ಬೆಂಕಿಗೆ ಆಹುತಿಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ.ಬೆಂಕಿ ಕಾಣಿಸಿಕೊಂಡ ತಕ್ಷಣ ಅಗ್ನಿ ಶಾಮಕ ದಳಕ್ಕೆ ಸ್ಥಳೀಯರು ಕರೆ ಆಡಿ ವಿಷಯ ತಿಳಿಸಿದ್ದಾರೆ. ಅವರು ಬರುವಷ್ಟರಲ್ಲಿಯೇ ಬೆಂಕಿ ತನ್ನ ಕೆನ್ನಾಲಿಗೆ ಚಾಚಿತ್ತು. ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಕಾರ್ಯದಲ್ಲಿ ನಿರತರಾಗಿದ್ದಾರೆ.
ಅಂಕಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದ್ದು, ಈ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ.
ಇಲ್ಲಿದೆ ನೋಡಿ ವಿಡಿಯೋ:
ಷಾರ್ಟ್ ಸರ್ಕಿಟ್‌ನಿಂದ ಬ್ಯಾಂಕ್‌ಗೆ ಬೆಂಕಿ ಬಿದ್ದಿರುವ ಘಟನೆ ಬೆಳಗಾವಿಯ ಕುಂದರಗಿ ಗ್ರಾಮದಲ್ಲಿ ನಡೆದಿದೆ. ಇಲ್ಲಿಯ ಮಹಾತ್ಮಾ ಗಾಂಧೀ ಕೋ ಆಪರೇಟಿವ್ ಬ್ಯಾಂಕ್‌ಗೆ ಬೆಂಕಿ ಬಿದ್ದಿದ್ದು ಮಹತ್ವದ ದಾಖಲೆಗಳು ಅಗ್ನಿಗಾಹುತಿಯಾಗಿವೆ.pic.twitter.com/vGpFip7Ou3
— Vijayavani (@VVani4U)June 6, 2021

ಅತ್ತ ದೇಹಗಳು ಪೀಸ್‌ಪೀಸ್‌- ಇತ್ತ ಬೆಂಗಳೂರು ಮಹಿಳೆಯರಿಂದ ವಿಶೇಷ ಪೂಜೆ: ಎಲ್ಲವೂ ಕರೊನಾಕ್ಕಾಗಿ!

ಫೇಸ್‌ಬುಕ್‌ ಲೈವ್‌ನಲ್ಲಿ ಇನ್ನೇನು ಪ್ರಾಣ ಹೋಗ್ತಿರುವಾಗಲೇ ರಕ್ಷಿಸಿದ್ದು 14 ಸಾವಿರ ಕಿಮೀ ದೂರದಲ್ಲಿ ಕುಳಿತವರು!

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:20 + eleven =
Remember me
