ಮಣಿಪಾಲ:ಹಿರಿಯ ವಿದ್ವಾಂಸ ಪದ್ಮಶ್ರೀ ಡಾ. ಬನ್ನಂಜೆ ಗೋವಿಂದಾಚಾರ್ಯರ ಮಗ ವಿಜಯಭೂಷಣ ಆಚಾರ್ಯ ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ. ಇವರಿಗೆ 56 ವರ್ಷ ವಯಸ್ಸಾಗಿತ್ತು.
ಕೆಲ ಸಮಯಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೇ ಮೃತಪಟ್ಟಿರುವುದಾಗಿ ಹೇಳಲಾಗಿದೆ.
ಇಂದು ಬೆಳಗ್ಗೆ ಅಂಬಲಪಾಡಿಯ ಅವರ ಸ್ವಗೃಗಹದಲ್ಲಿ ಅಂತಿಮದರ್ಶನಕ್ಕೆ ಅವಕಾಶ ನೀಡಲಾಗಿತ್ತು. ನಂತರ ಬೀಡಿನಗುಡ್ಡೆಯಲ್ಲಿ ಅಂತ್ಯಕ್ರಿಯೆ ನಡೆದಿದೆ.
ವಿಜಯಭೂಷಣ ಅವರು ತಂದೆ ಬನ್ನಂಜೆ ಗೋವಿಂದಾಚಾರ್ (86) ಸೇರಿದಂತೆ ಸಹೋದರಿ ಮತ್ತು ಸಹೋದರ ಅವರನ್ನು ಅಗಲಿದ್ದಾರೆ.
ವಕೀಲರಿಗೆ ಕೊಡಲು ದುಡ್ಡಿಲ್ಲ: ಉಚಿತ ಕಾನೂನು ನೆರವು ಪಡೆಯೋದು ಹೇಗೆ?

ರಕ್ತಶುದ್ಧಿ ಔಷಧ ಸೇವಿಸಿದರೂ ಮೊಡವೆ ಕಾಟ ತಪ್ಪುತ್ತಿಲ್ಲ- ಏನು ಮಾಡಲಿ?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:18 − 16 =
Remember me
