ಬೆಳಗಾವಿ:ತಮ್ಮನ್ನು ಚುಡಾಯಿಸಿ ಹಿಂಬಾಲಿಸುತ್ತಿದ್ದ ಕಾಮುಕನಿಗೆ ನಡು ರಸ್ತೆಯಲ್ಲೇ ಮಹಿಳೆಯೊಬ್ಬರು ಚಪ್ಪಲಿ ಏಟು ತಿಂದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.ಬೆಳಗಾವಿಯ ಎಸ್ಪಿ ಕಚೇರಿ ಬಳಿ ಈ ಘಟನೆ ನಡೆದಿದೆ. ಗೋಪಾಲ್ ಗುರನ್ನವರಗೆ ಎಂಬಾತನಿಗೆ ಮಹಿಳೆ ಚಪ್ಪಲಿಯಿಂದ ಗೂಸಾ ಕೊಟ್ಟಿದ್ದಾರೆ. ಮಹಿಳೆ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಕೆಲಸ ಮುಗಿಸಿ ಮನೆಗೆ ವಾಪಸ್ ಮರಳುವ ವೇಳೆಯಲ್ಲಿ ಕೆಲ ತಿಂಗಳಿಂದ ಗೋಪಾಲ್‌ ಹಿಂಬಾಲಿಸುತ್ತಾ ಚುಡಾಯಿಸುತ್ತಿದ್ದ, ಜತೆಗೆ ಸಿಳ್ಳೆ ಹೊಡೆಯುತ್ತಾ ತೊಂದರೆ ಕೊಡುತ್ತಿದ್ದ.ಮಹಿಳೆ ಈ ಹಿಂದೆ ಹಲವು ಸಾರಿ ಎಚ್ಚರಿಕೆ ನೀಡಿದ್ದರೂ ಆತ ಸುಮ್ಮನಾಗಿರಲಿಲ್ಲ. ದ್ರೂ ಸಹ ಸುಮ್ಮನಾಗಿರಲಿಲ್ಲ. ಮಾತ್ರವಲ್ಲದೇ ಹಿಂಬಾಲಿಸುವುದು ನಿಲ್ಲಿಸಿಲ್ಲ. ಆದ್ದರಿಂದ ಏಟೇ ಈತನಿಗೆ ಸರಿಯಾದ ಶಿಕ್ಷೆ ಎಂದುಕೊಂಡ ಮಹಿಳೆ ಪತಿಯ ಜತೆಗೂಡಿ ನಡುರಸ್ತೆಯಲ್ಲೇ ಚಪ್ಪಲಿ ಏಟು ಕೊಟ್ಟಿದ್ದಾರೆ. ಕೂಡಲೇ ಆತ ಅಲ್ಲಿಂದ ಕಾಲ್ಕಿತ್ತಿದ್ದಾನೆ.ಇದರ ವಿಡಿಯೋ ಇಲ್ಲಿದೆ ನೋಡಿ…
ತಮ್ಮನ್ನು ಚುಡಾಯಿಸಿ ಹಿಂಬಾಲಿಸುತ್ತಿದ್ದ ಕಾಮುಕನಿಗೆ ನಡು ರಸ್ತೆಯಲ್ಲೇ ಮಹಿಳೆಯೊಬ್ಬರು ಚಪ್ಪಲಿ ಏಟು ತಿಂದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.pic.twitter.com/lP3SQn4ipB— Vijayavani (@VVani4U)July 4, 2021
ತಮ್ಮನ್ನು ಚುಡಾಯಿಸಿ ಹಿಂಬಾಲಿಸುತ್ತಿದ್ದ ಕಾಮುಕನಿಗೆ ನಡು ರಸ್ತೆಯಲ್ಲೇ ಮಹಿಳೆಯೊಬ್ಬರು ಚಪ್ಪಲಿ ಏಟು ತಿಂದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.pic.twitter.com/lP3SQn4ipB
‘ನಿಮ್ಮ ಮರಣ ಪ್ರಮಾಣ ಪತ್ರ ಬಂದಿದೆ, ಕಲೆಕ್ಟ್‌ ಮಾಡಿ’ ಎಂದು ಶಿಕ್ಷಕನಿಗೆ ಕಾರ್ಪೋರೇಷನ್‌ ಸಿಬ್ಬಂದಿ ಕರೆ!
ಆಮೀರ್‌ ಡಿವೋರ್ಸ್‌ ಬೆನ್ನಲ್ಲೇ ಸದ್ದು ಮಾಡುತ್ತಿದೆ ‘ಲವ್‌ ಜಿಹಾದ್‌’: ಶಾರುಖ್‌, ಸೈಫ್‌ ಹೆಸರೂ ಮುನ್ನೆಲೆಗೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 6 =
Remember me
