ಬಳ್ಳಾರಿ:ನಿನ್ನೆಯಷ್ಟೇ ಕರೊನಾ ಟಫ್​ ರೂಲ್ಸ್​ ಮಾಡಿದೆ ಸರ್ಕಾರ. ಕಟ್ಟುನಿಟ್ಟಾಗಿ ಇದನ್ನು ಪಾಲನೆ ಮಾಡದೇ ಹೋದರೆ ಕಠಿಣ ಕ್ರಮ ತೆಗೆದುಕೊಳ್ಳಾಗುವುದು ಎಂದೂ ಹೇಳಿದೆ. ಆದರೆ ಅಚ್ಚರಿಯ ವಿಷಯ ಎಂದರೆ ಬಳ್ಳಾರಿಯಲ್ಲಿ ನಡೆಯುತ್ತಿರುವ ಬಿಜೆಪಿಯ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿ ಸಭೆಯಲ್ಲಿ ಇದ್ಯಾವುದೂ ನಿಯಮಗಳು ಪಾಲನೆ ಆಗದೇ ಇರುವುದು ಕಂಡುಬಂದಿದೆ.
ಇದರಿಂದ ಆಕ್ರೋಶಗೊಂಡಿರುವ ಜನತೆ, ಕರೊನಾ ರೂಲ್ಸ್ ಕೇವಲ ಸಾಮಾನ್ಯ ಜನರಿಗೆ ಮತ್ತು ಸಿನಿಮಾ ಮಂದಿಗೆ ಮಾತ್ರನಾ..? ಬಿಜೆಪಿ ಕಾರ್ಯಕ್ರಮ ಮತ್ತು ಬಿಜೆಪಿ ಕಾರ್ಯಕರ್ತರಿಗೆ ಕರೊನಾ ಬರೋದಿಲ್ವಾ ಎಂದು ಪ್ರಶ್ನೆ ಮಾಡುತ್ತಿದ್ದಾರೆ.
ಬಳ್ಳಾರಿಯಲ್ಲಿ ನಡೆಯುತ್ತಿರುವ ಬಿಜೆಪಿಯ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿ ಸಭೆಯಲ್ಲಿ ಕರೊನಾ ನಿಯಮಗಳನ್ನು ಧಿಕ್ಕರಿಸಿ ಕಾರ್ಯಕ್ರಮ…#corona#bellary#BJPpic.twitter.com/TPKIjhsUAJ
— Vijayavani (@VVani4U)April 3, 2021

ಅಷ್ಟೇ ಅಲ್ಲದೇ ಎಸಿ ಪಂಕ್ಷನ್​ ಹಾಲ್​ನಲ್ಲಿ ಈ ಕಾರ್ಯಕ್ರಮ ನಡೆಯುತ್ತಿದ್ದು, 500ಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ದಾರೆ. ಸಾಲದು ಎನ್ನುವುದಕ್ಕೆ ವೇದಿಕೆ ಮೇಲೆ ಕುಳಿತವರು ಸೇರಿದಂತೆ ಬಹುತೇಕ ಜನರು ಮಾಸ್ಕ್ ಹಾಕಿಕೊಂಡಿಲ್ಲ‌. ಸಾಮಾಜಿಕ ಅಂತರವೇ ಕಾಯ್ದುಕೊಂಡಿಲ್ಲ. ಇದು ಜನರನ್ನು ಆಕ್ರೋಶಕ್ಕೆ ತಳ್ಳಿದೆ.
ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ ಈ ಕಾರ್ಯಕ್ರಮ ನಡೆಯುತ್ತಿದ್ದು, ಯುವಮೋರ್ಚಾ ರಾಜ್ಯಾಧ್ಯಕ್ಷ ಸಂದೀಪ್, ಶಾಸಕ ಸೋಮಶೇಖರ ರೆಡ್ಡಿ ಸಂಸದ ದೇವೇಂದ್ರಪ್ಪ ಭಾಗಿಯಾಗಿದ್ದಾರೆ.
‘ಆ ದಿನ’ ಮೂರ್ನಾಲ್ಕು ಆ್ಯಂಗಲ್​ಗಳಲ್ಲಿ ವಿಡಿಯೋ ರೆಕಾರ್ಡಿಂಗ್​ ಆಗಿದ್ಯಲ್ಲಾ? ಯಾರು ಮಾಡಿದ್ರು?

ನನಗೂ ಮದುವೆಯಾಗುವ ಆಸೆ… ಆದರೆ ನನ್ನ ಈ ಸಮಸ್ಯೆ… ಡಿಪ್ರೆಷನ್​ಗೆ ಹೋಗ್ತಿರೋ ನನಗೆ ದಾರಿ ತೋರಿ…

ಟ್ಯೂಷನ್​ ಮುಗಿಸಿ ಬರುತ್ತಿದ್ದ ವಿದ್ಯಾರ್ಥಿನಿ ಮೇಲೆ ಗ್ಯಾಂಗ್​ರೇಪ್​- ವಿಷ ಕುಡಿಸಿ ಕೊಲೆ ಮಾಡಿದ ಪಾಪಿಗಳು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three − 2 =
Remember me
