ಬೀದರ್‌:ದಾಳಿ ಮಾಡಲು ಬಂದ ಅಬಕಾರಿ ಅಧಿಕಾರಿಗಳ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿ ಕಾರು ಜಖಂಗೊಳಿಸಿದ ಘಟನೆ ಬೀದರ್ ನಗರದ ಪ್ರತಾಪ್ ನಗರದಲ್ಲಿ ನಡೆದಿದೆ.
ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೀದರನಲ್ಲಿ ಅಕ್ರಮ ಸಾರಾಯಿ ಮಾರಾಟ ದಂಧೆ ಜೋರಾಗಿ ಶುರುವಾಗಿದೆ. ಇದರ ವರದಿ ಆಧರಿಸಿ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದರು. ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಅಧಿಕಾರಿಗಳ ವಾಹನಗಳನ್ನು ಜಖಂ ಮಾಡಲಾಗಿದೆ.
ಅಕ್ರಮ ಸಾರಾಯಿ ಮಾರಾಟದ ಅಡ್ಡೆ ಮೇಲೆ ‍ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅಧಿಕಾರಿಗಳ ಕಾರಿನ ಗಾಜು ಒಡೆದು ಹಾಕಲಾಗಿದೆ. ಕೂಡಲೇ ಅಬಕಾರಿ ಡೈವೈಎಸ್ಪಿ‌ ಆನಂದ, ಸರ್ಕಲ್ ಇನ್ಸ್ಪೆಕ್ಟರ್ ತ್ರಿವೇದಿ ಮತ್ತು ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿ ಗಲಾಟೆ ಮಾಡುತ್ತಿದ್ದ ಖದೀಮರಿಗೆ ಲಾಠಿ ರುಚಿ ತೋರಿಸಿ ಬಂಧಿಸಿದ್ದಾರೆ.ಅಬಕಾರಿ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನಿಸಿದ ಸಂಜುಕುಮಾರ್, ನಂದುಕುಮಾರ್ ನನ್ನು ಬಂಧಿಸಲಾಗಿದೆ.
ಸೋಂಕಿನಿಂದ ಗುಣಮುಖರಾದ ಖುಷಿಯಲ್ಲಿದ್ದ ಯುವ ಅಧಿಕಾರಿಯನ್ನು ಏಕಾಏಕಿ ಬಲಿ ಪಡೆದ ಕರೊನಾ!

ಸೋಂಕಿತ ಬಾಲಕನಿಗೆ ಮರವೇ ಐಸೋಲೇಷನ್‌ ಸೆಂಟರ್‌! ಮನೆಯಲ್ಲಿಲ್ಲ ಜಾಗ, 11 ದಿನಗಳಿಂದ ಇಲ್ಲಿಯೇ ವಾಸ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + one =
Remember me
