ಬೆಂಗಳೂರು:ಕೇಂದ್ರದ ಮಾಜಿ ಸಚಿವರಾಗಿದ್ದ ಅನಂತ್ ಕುಮಾರ್ ಅವರ ಹುಟ್ಟುಹಬ್ಬ ಇಂದು. 2018ರ ನವೆಂಬರ್​ 12ರಂದು ನಿಧನರಾದ ಅನಂತ್​ ಕುಮಾರ್​ ಅವರ ಸ್ಮರಣಾರ್ಥ ಅವರಿಗೆ ಹುಟ್ಟುಹಬ್ಬದ ಕೊಡುಗೆಯಾಗಿ ರಾಜ್ಯ ಸರ್ಕಾರ ಉಡುಗೊರೆಯೊಂದನ್ನು ನೀಡಿದೆ.
ಇಂದು ನಡೆಯುತ್ತಿರುವ ಸಚಿವ ಸಂಪುಟದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. 1959ರ ಜುಲೈ 22ರಂದು ಹುಟ್ಟಿದ್ದ ಅನಂತ್​ಕುಮಾರ್​ ಅವರು ಬದುಕಿದ್ದರೆ ಇಂದು ಅವರು ಇಂದು 53 ವರ್ಷ ಪೂರೈಸುತ್ತಿದ್ದರು. ಅವರು ನೀಡಿರುವ ಕೊಡುಗೆಗಳನ್ನು ಸ್ಮರಿಸಿರುವ ರಾಜ್ಯ ಸರ್ಕಾರ ಅವರಿಗೆ ಜಮೀನನ್ನು ಉಡುಗೊರೆಯಾಗಿ ನೀಡಲು ನಿರ್ಧರಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನಲ್ಲಿ ಖರಾಬು ಭೂಮಿ ‌ನೀಡಲು ಸಮ್ಮತಿ ನೀಡಲಾಗಿದೆ. ಈ ಜಮೀನನ್ನು ಅನಂತ್ ಕುಮಾರ್ ಪ್ರತಿಷ್ಠಾನಕ್ಕೆ ಮಂಜೂರು ಮಾಡಲು ಸಂಪುಟ ಒಪ್ಪಿಗೆ ಸೂಚಿಸಿದೆ. ಒಟ್ಟು 3.10 ಎಕರೆ ಜಮೀನು ಮಂಜೂರು ಮಾಡಲು ತೀರ್ಮಾನಿಸಲಾಗಿದ್ದು, ಇಲ್ಲಿ ಹಸಿರು ಅಭಿವೃದ್ಧಿ ಕೆಲಸಗಳು ನಡೆಯಲಿವೆ ಎಂದಿದೆ ಸರ್ಕಾರ.
ಇ.ಡಿ. ತೆಕ್ಕೆಯಲ್ಲಿ ಅತ್ತೆ: ರಾಜಕೀಯಕ್ಕೆ ಅಳಿಯನ ಎಂಟ್ರಿ? ಸೋನಿಯಾ ಕುಟುಂಬದಿಂದ ಬಂತೊಂದು ಸುದ್ದಿ…

ವಿಷ ಬಿತ್ತುವ ಟ್ವೀಟ್​ ಮಾಡಿ ಕೋಟಿ ಕೋಟಿ ಗಳಿಸುವ ‘ಪತ್ರಕರ್ತ’! ತಪ್ಪೊಪ್ಪಿಕೊಂಡ ಆಲ್ಟ್‌ ನ್ಯೂಸ್‌ ಸಂಸ್ಥಾಪಕ

ಎರಡು ಗಂಟೆ ವಿಚಾರಣೆ ಬಳಿಕ ‘ಇಂದಿಗೆ ಸಾಕು’ ಎಂದ ಸೋನಿಯಾ: ಇ.ಡಿಯಿಂದ ಬಿಡುಗಡೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + six =
Remember me
