ಧಾರವಾಡ:ಇಲ್ಲಿಗೆ ಸಮೀಪದ ಶಿವಳ್ಳಿ-ಹೆಬ್ಬಳ್ಳಿ ಗ್ರಾಮ ಮಧ್ಯದ ತೋಟದ ಮನೆಯಲ್ಲಿ ತಾಪಂ ಮಾಜಿ ಸದಸ್ಯ ಅಣ್ಣಪ್ಪಗೌಡ ಚಿನ್ನಗುಡಿ ಅವರ ಬರ್ತ್​ಡೇ ಪಾರ್ಟಿಯಲ್ಲಿ ರಿವಾಲ್ವಾರ್‌ನಿಂದ ಗುಂಡು ಹಾರಿಸಿರುವ ಘಟನೆ ನಡೆದಿದೆ.
ಹುಟ್ಟುಹಬ್ಬಕ್ಕೆ ಶುಭಾಶಯ ಕೋರುವ ನಿಟ್ಟಿನಲ್ಲಿ ಕಾಂಗ್ರೆಸ್​ ಮುಖಂಡ ಮಲ್ಲಿಕಾರ್ಜುನ ಆಯಟ್ಟಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ನಿನ್ನೆ ರಾತ್ರಿ ಧಾರವಾಡ ತಾಲೂಕಿನ ಶಿವಳ್ಳಿ ಗ್ರಾಮದಲ್ಲಿ ಹುಟ್ಟುಹಬ್ಬದ ಪಾರ್ಟಿ ನಡೆದಿತ್ತು. ಈ ಸಂದರ್ಭದಲ್ಲಿ ಹಾಜರಿದ್ದ ಮಲ್ಲಿಕಾರ್ಜುನ ಅವರು, ಗಾಳಿಯಲ್ಲಿ ಗುಂಡು ಹಾರಿಸಿ ಶುಭ ಕೋರಿದ್ದಾರೆ. ಗುಂಡು ಹಾರಿಸಿದ ನಂತರ, ರಿವಾಲ್ವಾರ್ ಪಾಯಿಂಟ್ ಇಟ್ಟು ಶುಭ ಹಾರೈಕೆ ಮಾಡಿದ್ದಾರೆ.
ಇದರ ವಿಡಿಯೋ ವೈರಲ್​ ಆಗುತ್ತಿದ್ದಂತೆಯೇ ಮಲ್ಲಿಕಾರ್ಜುನ ಆಯಟ್ಟಿ ಮತ್ತು ಹುಟ್ಟುಹಬ್ಬ ಆಚರಿಸಿಕೊಂಡ ಅಣ್ಣಪ್ಪಗೌಡ ಇಬ್ಬರನ್ನೂ ಧಾರವಾಡ ಗ್ರಾಮೀಣ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಹಿಂದೂ ಹುಡುಗಿ ಬೇಕು, ಈ ಸಂಪ್ರದಾಯನಂತೆ ಮದುವೆಯಾಗುವೆ ಎಂದ ಪಪ್ಪು: ನಡೆಯಿತು ಅದ್ಧೂರಿ ವಿವಾಹ

ಸಚಿವ ಸುಧಾಕರ್​ ಕೊಟ್ಟ ‘ಒಬ್ಳೇ ಹೆಂಡ್ತಿ ಚಾಲೆಂಜ್’​ಗೆ ಕುಮಾರಸ್ವಾಮಿ ಏನು ಹೇಳಿದ್ರು ನೋಡಿ…

ನೋಡ್ರಪ್ಪಾ ನನಗಿರೋದು ಒಬ್ಳೇ ಹೆಂಡ್ತಿ, ತನಿಖೆ ಆಗ್ಲಿ… ಸತ್ಯ ಹರಿಶ್ಚಂದ್ರ ಚಾಲೆಂಜ್​ ಸ್ವೀಕರಿಸಿದ ಡಿಕೆಶಿ,

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 9 =
Remember me
