ನವದೆಹಲಿ:ದೇಶದಲ್ಲಿ ಕಾಂಗ್ರೆಸ್‌ಗೆ ಮರು ಚೈತನ್ಯ ತರುವ ದೃಷ್ಟಿಯಿಂದ ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಸಂಸದ ರಾಹುಲ್‌ ಗಾಂಧಿ ಅವರ ನೇತೃತ್ವದಲ್ಲಿ ‘ಭಾರತ್‌ ಜೋಡೋ ಯಾತ್ರೆ’ ನಡೆಯಲಿದೆ. ಕನ್ಯಾಕುಮಾರಿಯಿಂದ ಆರಂಭಗೊಳ್ಳಲಿರುವ ಯಾತ್ರೆಯಲ್ಲಿ 12 ರಾಜ್ಯಗಳು, ಒಂದು ಕೇಂದ್ರಾಡಳಿತ ಪ್ರದೇಶ ಒಳಗೊಂಡಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ರಾಜ್ಯದಲ್ಲಿ 15 ದಿನಗಳವರೆಗೆ ರಾಹುಲ್ ಗಾಂಧಿ ಯಾತ್ರೆ ನಡೆಯಲಿದೆ. ಈ ಕರ್ನಾಟಕದ ಯಾತ್ರೆಗೆ ಎಐಸಿಸಿಯು ಸಂಯೋಜಕರ ನೇಮಕ ಮಾಡಿದೆ. ಕರ್ನಾಟಕಕ್ಕೆ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಸಂಯೋಜಕರಾಗಿ ನೇಮಕಗೊಂಡಿದ್ದಾರೆ.
ಬೆಂಗಳೂರು ಹೊರತುಪಡಿಸಿ ಸುಮಾರು 15 ಜಿಲ್ಲೆಗಳಲ್ಲಿ ಪಾದಯಾತ್ರೆ ನಡೆಯಲಿದೆ. ತುಮಕೂರು, ಚಿತ್ರದುರ್ಗ, ಬಳ್ಳಾರಿ, ಚಾಮರಾಜನಗರ, ಮೈಸೂರು ಸೇರಿದಂತೆ 15 ಜಿಲ್ಲೆಗಳಲ್ಲಿ ಯಾತ್ರೆ ನಡೆಯಲಿದೆ. ತಮಿಳುನಾಡು, ಕೇರಳ ಬಳಿಕ ಕರ್ನಾಟಕದಲ್ಲಿ ಈ ಯಾತ್ರೆ ನಡೆಯಲಿದೆ.
ರಾಜಕೀಯ ನಾಯಕರ ತಲೆಬಿಸಿ ಮಾಡಿದ ಹೊಸ ಕೈಪಿಡಿ: ಇನ್ಮುಂದೆ ಬಾಯಿ ಬಿಡೋ ಹಾಗೇ ಇಲ್ಲ!

ರಾಜೀನಾಮೆ ಕೊಡಲು ಸಿಂಗಪುರ ಆಯ್ದುಕೊಂಡ್ರಾ ಲಂಕಾಧ್ಯಕ್ಷ? ಮಾಲ್ಡೀವ್ಸ್‌ನಿಂದ ಹಾರಿದ ಗೋತಬಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 1 =
Remember me
