ಬೆಳಗಾವಿ:ಬರ್ಬರವಾಗಿ ಹತ್ಯೆಯಾದ ಸರಳ ವಾಸ್ತು ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆಗೆ ತೆರಳಿದ್ದ ನಿಡಸೋಸಿ ಜಗದ್ಗುರು ಪಂಚಮ ಶಿವಲಿಂಗೇಶ್ವರ್ ಸ್ವಾಮೀಜಿ ಕಾರು ಅಪಘಾತವಾಗಿದೆ. ಅದೃಷ್ಟವಶಾತ್​ ಸ್ವಾಮೀಜಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶಿವಲಿಂಗೇಶ್ವರ್ ಸ್ವಾಮೀಜಿ ಅವರು,ಬೆಳಗಾವಿ‌ ಜಿಲ್ಲೆಯ ಹುಕ್ಕೇರಿ ತಾಲೂಕಿನ ನಿಡಸೋಸಿಯ ಪ್ರಸಿದ್ಧ ದುರದುಂಡೇಶ್ವರ ಮಠದ ಸ್ವಾಮೀಜಿಯಾಗಿದ್ದಾರೆ. ಉತ್ತರ ಕರ್ನಾಟಕದಲ್ಲಿಯೇ ಪ್ರಖ್ಯಾತಿ ಹೊಂದಿರುವ ಸಂಸ್ಥಾನ ಮಠವಿದು.
ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆ ಮುಗಿಸಿ ಹುಬ್ಬಳ್ಳಿಗೆ ವಾಪಸ್​ ಬರುವ ವೇಳೆ ತೇಗುರ ಕ್ರಾಸ್ ಬಳಿ ಸ್ವಾಮೀಜಿ ಕಾರು ಪಲ್ಟಿಯಾಗಿದೆ. ಸ್ವಾಮೀಜಿ ಅವರು ಬೆಳಗಾವಿಯ ಕೆ.ಎಲ್.ಈ ಆಸ್ಪತ್ರೆಗೆ ಬಂದಿದ್ದು, ಆರೋಗ್ಯ ತಪಾಸಣೆ ಬಳಿಕ ಮಠಕ್ಕೆ ತೆರಳಲಿರುವುದಾಗಿ ತಿಳಿದುಬಂದಿದೆ.(ದಿಗ್ವಿಜಯ ನ್ಯೂಸ್​)
ಧಾರಾವಾಹಿ ನೋಡಿ ತಂದೆ ಮೇಲೆಯೇ ರೇಪ್​ ಕೇಸ್ ಹಾಕಿದ ಬಾಲಕಿ! 7 ವರ್ಷ ಜೈಲಲ್ಲಿದ್ದ ಅಪ್ಪನ ಕಣ್ಣೀರ ಕಥೆಯಿದು…

ಹಾವು ಬಂತು ಹಾವು… 10 ಸಾವಿರ ಮನೆಗಳ ವಿದ್ಯುತ್​ ಸ್ಥಗಿತ! ಕರೆಂಟ್​ ಇಲ್ಲದೇ ಜನರ ಪರದಾಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − three =
Remember me
