ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಯನ್ನು ಶಿಕ್ಷಣ ಇಲಾಖೆ ಮುಂದೂಡಿದೆ.ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊರಡಿಸಿರುವ ಸುತ್ತೋಲೆ ಪ್ರಕಾರ ಆಗಸ್ಟ್ 28 ರಿಂದ 30ರವರೆಗೆ ಪರೀಕ್ಷೆ ನಡೆಸಲು ನಿರ್ಧಾರ ಮಾಡಿದೆ. ಈ ಮೊದಲು ಜು.7ರಿಂದ 9ರವರೆ ಪರೀಕ್ಷೆ ನಡೆಸಲು ವೇಳಾಪಟ್ಟಿ ರೂಪಿಸಿತ್ತು. ಇದೀಗ ಕರೋನ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಿದೆ.ಅಲ್ಲದೆ, ಶೀಘ್ರದಲ್ಲೇ ಅರ್ಜಿ ಆಹ್ವಾನ ಪ್ರಕ್ರಿಯೆಗೆ ಚಾಲನೆ ನೀಡುವುದಾಗಿ ತಿಳಿಸಿದೆ. ಪ್ರತಿ ವರ್ಷ ಸುಮಾರು 1.90 ಲಕ್ಷ ವಿದ್ಯಾರ್ಥಿಗಳು ಸಿಇಟಿ ತೆಗೆದುಕೊಳ್ಳುತ್ತಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
