ಚಾಮರಾಜನಗರ:ಕೆಲ ದಿನಗಳ ಹಿಂದೆ ಚಾಮರಾಜನಗರದ ಯಡಬೆಟ್ಟ ಬಳಿ ಇರುವ ಸರ್ಕಾರಿ ಮೆಡಿಕಲ್ ಕಾಲೇಜ್ ಕ್ಯಾಂಪಸ್​ನಲ್ಲಿ ಚಿರತೆ ಓಡಾಡುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಇದನ್ನು ನೋಡಿದ ಜನರು ಬೆಚ್ಚಿ ಬಿದ್ದಿದ್ದರು. ಸುತ್ತಲಿನ ಪ್ರದೇಶದವರು ಯಾರೂ ಬಾಗಿಲು ತೆರೆದಿಡದಂತೆ ಆದೇಶವನ್ನೂ ಹೊರಡಿಸಲಾಗಿತ್ತು.
ಈಗ ಮತ್ತದೇ ಚಿತರೆ ಸೀದಾ ಕಾಲೇಜಿನ ಕ್ಯಾಂಪಸ್​ ಒಳಗೆ ನುಗ್ಗಿದೆ. ಕಿಟಕಿಯ ಮೂಲಕ ಒಳನುಗ್ಗಲು ಚಿರತೆ ಪ್ರಯತ್ನಿಸಿದೆ. ಇದರ ಫೋಟೋವನ್ನು ಕಾಲೇಜು ವಿದ್ಯಾರ್ಥಿಯೊಬ್ಬ ಮೊಬೈಲ್​ನಲ್ಲಿ ಸೆರೆಹಿಡಿದಿದ್ದಾನೆ.
ಈ ಚಿರತೆಯನ್ನು ಹಿಡಿಯದೇ ಹಾಗೆಯೇ ಬಿಟ್ಟರೆ ಜನ ಜಾನುವಾರುಗಳ ಪ್ರಾಣಕ್ಕೆ ಅಪಾಯ ಎದುರಾಗುವ ಸಾಧ್ಯತೆ ಇದೆ. ಇದು ಆಹಾರ ಹುಡುಕಿಕೊಂಡು ಬರುತ್ತಿರಬಹುದು. ಆದ್ದರಿಂದ ಜನರ ಪ್ರಾಣವನ್ನೂ ತೆಗೆಯಬಹುದು ಎಂಬ ಆತಂಕ ಎಲ್ಲೆಡೆ ಮನೆಮಾಡಿದೆ.
ಇದೇ ಕಾರಣಕ್ಕೆ ಕೂಡಲೇ ಚಿರತೆಯನ್ನು ಸೆರೆ ಹಿಡಿಯುವಂತೆ ವೈದ್ಯಕೀಯ ವಿದ್ಯಾರ್ಥಿಗಳು, ಕಾಲೇಜು ಸಿಬ್ಬಂದಿ ಹಾಗೂ ಸಾರ್ವಜನಿಕರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ಪ್ರೀತಿ ಹೆಸರಲ್ಲಿ ಲೂಟಿಮಾಡಿ ಈಗ ನನಗೆ ಬೇಕಾದಷ್ಟು ಜನ ಇದ್ದಾರೆ ಎನ್ನುತ್ತಿದ್ದಾಳೆ- ಬರೀ ಗಂಡಿಗೇಕೆ ಶಿಕ್ಷೆ?

ಮತ್ತೆ ಮತ್ತೆ ಮರುಕಳಿಸುತ್ತಿದೆ ಘೋರ ದುರಂತ! ರಾಡ್​ ತೂರಿಸಿ ವಿಧವೆ ಮೇಲೆ ಗ್ಯಾಂಗ್​ರೇಪ್​!

ಪುಣೆಯಿಂದ ಮೂರು ಟ್ರಕ್​ನಲ್ಲಿ ಹೊರಟಿವೆ ಕೋವಿಡ್​ ಲಸಿಕೆ: ರಾಜ್ಯಕ್ಕೆ ಎಷ್ಟು ಸಿಗಲಿದೆ ಗೊತ್ತಾ?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:13 + nine =
Remember me
