ಮಂಗಳೂರು:ಬಿಜೆಪಿ ಕಾರ್ಯಕರ್ತ ಪ್ರವೀಣ್​ ನೆಟ್ಟಾರ್​ಗೆ ಮೊದಲೇ ಸಾವಿನ ಸುಳಿವು ಸಿಕ್ಕಿತ್ತಾ ಎಂಬ ಪ್ರಶ್ನೆ ಈಗ ಉದ್ಭವಿಸಿದೆ. ಇದಕ್ಕೆ ಕಾರಣ, ಪ್ರವೀಣ್​ ಸಹೋದರ ರಂಜಿತ್​ ನೀಡಿರುವ ಸ್ಫೋಟಕ ಮಾಹಿತಿ.
ಕಳೆದ ಹಲವು ದಿನಗಳಿಂದ ಪ್ರವೀಣ್​ಗೆ ಕೊಲೆ ಬೆದರಿಕೆ ಕರೆಗಳು ಬರುತ್ತಿರುವ ಬಗ್ಗೆ ‘ದಿಗ್ವಿಜಯ ನ್ಯೂಸ್’ಗೆ ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಕೂಡಲೇ ಕರೆಗಳು ಬರುತ್ತಿದ್ದವು. ಈ ಬಗ್ಗೆ ಬೆಳ್ಳಾರೆ ಪೊಲೀಸರಿಗೆ ತಿಳಿಸಲಾಗಿತ್ತು ಎಂದಿದ್ದಾರೆ.
ಬೆಳ್ಳಾರೆಯಲ್ಲಿ ದೊಡ್ಡ ಮಟ್ಟದಲ್ಲಿ ಚಿಕನ್, ಮಟನ್ ದಂಧೆ ನಡೆಯುತ್ತಿದೆ. ಚಿಕನ್, ಮಟನ್​, ಮೀನು ಮಾರಾಟ ಮಾಡುವ ದಂಧೆ ಮುಸ್ಲಿಮರ ಹಿಡಿತದಲ್ಲಿದೆ. ಹಲವು ದಿನಗಳ ಹಿಂದೆ ಹಿಂದೂಗಳೂ ಮಾರಾಟ ಮಾಡಲು ಆರಂಭಿಸಿದ್ದಾರೆ. ಇದರಿಂದಲೇ ಈ ಗಲಾಟೆ ಶುರುವಾಗಿರುವ ಸಂದೇಹವಿದೆ.
ಈ ಕುರಿತು ಮಾಹಿತಿ ನೀಡಿರುವ ರಂಜಿತ್​, ಒಂಬತ್ತು ತಿಂಗಳ ಹಿಂದೆಯಷ್ಟೇ ಪ್ರವೀಣ್​ ಚಿಕನ್ ಅಂಗಡಿ ತೆರೆದಿದ್ದರು. ಇದೇ ಕೊಲೆಗೆ ಕಾರಣ ಇರಬಹುದು. ಇದರ ಹಿಂದೆ ಬಹು ದೊಡ್ಡ ಜಾಲವೇ ಇದೆ. ಝಾಕೀರ್ ಮತ್ತು ಷಫೀಕ್ ಪ್ರಮುಖ ಆರೋಪಿಗಳಲ್ಲ. ಇವರ ಹಿಂದೆ ಇರುವುದು ದೊಡ್ಡ ಜಾಲವಿದೆ ಎಂದಿದ್ದಾರೆ.(ದಿಗ್ವಿಜಯ ನ್ಯೂಸ್​)
ಬಿಜೆಪಿ ಮುಖಂಡ ಪ್ರವೀಣ್​ ಹತ್ಯೆಗೆ ಇದೆಯೆ ಹಲಾಲ್ ನಂಟು? ಕೃತ್ಯಕ್ಕೂ ಮುನ್ನ ಆಗಿದ್ದೇನು?

VIDEO: ಬಿಜೆಪಿ ಮುಖಂಡ ಪ್ರವೀಣ್​ ಹತ್ಯೆಯ ಪ್ರಮುಖ ಆರೋಪಿ ಷಫೀಕ್​ ಪತ್ನಿ ಹೇಳಿದ್ದೇನು ಕೇಳಿ…

ಮೃತ ಪ್ರವೀಣ್ ಕುಟುಂಬಕ್ಕೆ 10 ಲಕ್ಷ ರೂ. ವೈಯಕ್ತಿಕ ನೆರವು: ಡಾ.ಅಶ್ವತ್ಥನಾರಾಯಣ ಘೋಷಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
