ಚಿಕ್ಕೋಡಿ:ಮನೆಯೊಡತಿಯ ಒಂದು ಸಾವು ಇಡೀ ಕುಟುಂಬವನ್ನೇ ಆತ್ಮಹತ್ಯೆಗೆ ತಳ್ಳಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಪೊಗತ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ.
ಪತ್ನಿಯ ಸಾವು ಅರಗಿಸಿಕೊಳ್ಳಲಾಗದೇ ಪತಿ ಆತ್ಮಹತ್ಯೆ ಮಾಡಿಕೊಂಡರೆ, ಅಪ್ಪ ಅಮ್ಮನನ್ನು ಕಳೆದುಕೊಂಡ ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇದಾಗಿದೆ. ಚನ್ನವ್ವ ರಂಗಾಪುರೆ(40) ಹೃದಯಾಘಾತದಿಂದ ಒಂದು ವಾರದ ಹಿಂದೆ ಮೃತಪಟ್ಟಿದ್ದರು. ಇದರಿಂದ ಖಿನ್ನತೆ ಜಾರಿದ್ದ ಪತಿ ಕಾಡಪ್ಪ (42) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂತರ ಅಪ್ಪನ ಹಾದಿ ತುಳಿದಿದ್ದಾರೆ ಮಕ್ಕಳಾದ ಕೀರ್ತಿ (20) ಸ್ಪೂರ್ತಿ (18).
ಅಪ್ಪ ಮತ್ತು ಮಕ್ಕಳು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಗ್ರಾಮಸ್ಥರು ಘಟನೆಯಿಂದ ಬೆಚ್ಚಿಬಿದ್ದಿದ್ದಾರೆ.
ಬಾಂಗ್ಲಾಯುವತಿಯ ಗ್ಯಾಂಗ್‌ರೇಪ್ ಕೇಸ್‌: ಪೊಲೀಸರಿಗೆ ಶಾಕ್‌ ಕೊಟ್ಟ ಸಹಸ್ರಾರು ವಿಡಿಯೋ!

ಮಲೇಷ್ಯಾದ ಪ್ರವಾಸಿ ರಾಯಭಾರಿಗೆ ಮೂರು ಬಾರಿ ಗರ್ಭಪಾತ ಮಾಡಿಸಿ ಎಸ್ಕೇಪ್‌ ಆದ ಮಾಜಿ ಸಚಿವ ಅರೆಸ್ಟ್‌!

ಕರೊನಾ ನೆಗೆಟಿವ್‌ ವರದಿ ಪಡೆದ ಖುಷಿಯಲ್ಲಿರುವಾಗಲೇ ಶಾಸಕನ ಸಾವು- ವೈದ್ಯರು ಹೇಳಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 10 =
Remember me
