ಚಿಕ್ಕೋಡಿ:ಸಾರಾಯಿ ಕುಡಿಬೇಡ ಅಂತ ಬುದ್ಧಿ ಹೇಳಿದ್ದಕ್ಕೆ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಮಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಖಡಕಲಾಟ ಗ್ರಾಮದಲ್ಲಿ ನಡೆದ ಘಟನೆ,
ಮನ್ಸೂರ್ ಇಲಾಹಿ ಮುಲ್ಲಾ (50) ಆತ್ಮಹತ್ಯೆ ಮಾಡಿಕೊಂಡವ. ನಿನ್ನೆ (ಶನಿವಾರ) ತಡರಾತ್ರಿ ಹೆಂಡತಿ ಮಗನೊಂದಿಗೆ ಇದೇ ವಿಚಾರಕ್ಕೆ ಮನ್ಸೂರ್​ ಜಗಳವಾಡಿದ್ದ. ಯಾವುದೇ ಕಾರಣಕ್ಕೂ ಹಣ ಕೊಡಲ್ಲ ಕುಡಿಯಬೇಡ ಎಂದು ಮಗ ಮತ್ತು ಪತ್ನಿ ಹೇಳಿದ್ದಕ್ಕೆ ನೊಂದುಕೊಂಡು ಮನ್ಸೂರ್ ಆತ್ಮಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳಕ್ಕೆ ಖಡಕಲಾಟ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
VIDEO: ಪತಿಯಿಂದಲೇ ಕೊಲೆಯಾದ ಖ್ಯಾತ ಬ್ಲಾಗರ್: ಕೈಕಟ್ಟಿ ನಾಲ್ಕನೇ ಮಹಡಿಯಿಂದ ತಳ್ಳಿ ಹತ್ಯೆ!

ಗಾಯಕ ಕಿಶೋರ್​ ಕುಮಾರ್​ರನ್ನೇ ಬ್ಯಾನ್​ ಮಾಡಿದ್ರು, ಆಮೇಲೆ ಆಗಿದ್ದು… ತುರ್ತು ಪರಿಸ್ಥಿತಿಯ ಕರಾಳ ದಿನ ನೆನಪಿಸಿದ ಪ್ರಧಾನಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 − 1 =
Remember me
