ಬೆಂಗಳೂರು;ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದ ಪ್ರವೇಶ ದ್ವಾರದ ಬಳಿ ನಿಂತಿದ್ದ ಅಜ್ಜಿಯೊಬ್ಬರನ್ನು ನೋಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಮ್ಮ ವಾಹನದಿಂದ ಕೆಳಗೆ ಇಳಿದು ಅಜ್ಜಿಯ ಮೊರೆ ಆಲಿಸಿದ ಪ್ರಸಂಗ ಶುಕ್ರವಾರ ನಡೆಯಿತು.
ಮೂಲತಃ ಆಂಧ್ರದ ಕರ್ನೂಲು ನಿವಾಸಿಯಾದ ಅಜ್ಜಿ ಗಂಡನೊಂದಿಗೆ ಕಳೆದ 10, ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಿದ್ದು, ವೃದ್ಧಾಪ್ಯ ಮಾಸಾಶನ ಮಂಜೂರಾಗಿಲ್ಲ. ಈಗ ಗಂಡನಿಗೆ ಹುಷಾರಿಲ್ಲ, ವೈದ್ಯರಿಗೆ ತೋರಿಸಲು ಹಣವಿಲ್ಲ. ಸ್ವಂತ ಊರಿಗೆ ಮರಳಬೇಕೆಂದಿದ್ದೇವೆ. ಹಣದ ಸಹಾಯ ಕೇಳಲು ಬಂದಿರುವೆ ಎಂದಾಗ ಅಧಿಕಾರಿಗಳಿಗೆ‌ ಹೇಳಿ ನೆರವು ಕೊಡಿಸುವೆ ಎಂದು ಬೊಮ್ಮಾಯಿ‌ ಭರವಸೆ ನೀಡಿದರು.
ನಂತರ ಹುಬ್ಬಳ್ಳಿಯಿಂದ ಆಗಮಿಸಿದ್ದ ಕಾರ್ಯಕರ್ತರನ್ನು ಕಂಡು ಅವರ ಬಳಿಗೆ ಹೂಗುಚ್ಛ‌ ಸ್ವೀಕರಿಸಿ ಧನ್ಯವಾದ ತಿಳಿಸಿದರು. ಬೊಮ್ಮಾಯಿ‌ ಪೂರ್ವನಿಗದಿತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲೆಂದು ಕಚೇರಿಯೊಳಗೆ ಹೋದ ನಂತರವೂ ಅಹವಾಲು ಸಲ್ಲಿಸುವವರು,‌ಹೂಗುಚ್ಛ ಹಿಡಿದವರು ಸಾಲುಗಟ್ಟಿ ನಿಂತಿದ್ಸರು.
ಇಲ್ಲಿದೆ ನೋಡಿ ವಿಡಿಯೋ:
ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದ ಪ್ರವೇಶ ದ್ವಾರದ ಬಳಿ ನಿಂತಿದ್ದ ಅಜ್ಜಿಯೊಬ್ಬರನ್ನು ನೋಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಮ್ಮ ವಾಹನದಿಂದ ಕೆಳಗೆ ಇಳಿದು ಅಜ್ಜಿಯ ಮೊರೆ ಆಲಿಸಿದ ಪ್ರಸಂಗ ಶುಕ್ರವಾರ ನಡೆಯಿತು.pic.twitter.com/rVFNYZgB3g
— Vijayavani (@VVani4U)August 6, 2021

ಬೇಡ ಅಂದ್ರೂ ರಾಜ್​ ಕುಂದ್ರಾ ಕಿಸ್​ ಮಾಡಿ, ಹೇಗೇಗೋ ವರ್ತಿಸಿದ್ರು ಅಂದ ನಟಿಗೆ ಪೊಲೀಸರಿಂದ ಬುಲಾವ್​

40 ಚಪಾತಿ ತಿಂದು ದೃಷ್ಟಿ ಕಳೆದುಕೊಂಡ 12 ವರ್ಷದ ಬಾಲಕ! ತಲೆಯಲ್ಲಿ ಕೀವು: ವೈದ್ಯರೇ ಶಾಕ್‌

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + eighteen =
Remember me
