ಬೆಂಗಳೂರು:ದಕ್ಷಿಣ ಪದವೀಧರ ಕ್ಷೇತ್ರ ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ತನ್ನ ಅಭ್ಯರ್ಥಿಗಳ ಕಾಂಗ್ರೆಸ್​ ಪ್ರಕಟಿಸಿದೆ.
ಜಿ.ಮಾದೇಗೌಡ ಪುತ್ರ ಮಧು ಮಾದೇಗೌಡರನ್ನು ದಕ್ಷಿಣ ಪದವೀಧರ ಕ್ಷೇತ್ರದಿಂದ ಕಣಕ್ಕಿಳಿಸಿದರೆ, ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಪದವಿಪೂರ್ವ ಕಾಲೇಜು ಉಪನ್ಯಾಸಕರ ಸಂಘಟನೆಯಲ್ಲಿ ಬಹು ಅವಧಿಯಲ್ಲಿ ಗುರುತಿಸಿಕೊಂಡಿದ್ದ ಬಸವರಾಜ ಗುರಿಕಾರ್​ ಅವರಿಗೆ ಸ್ಪರ್ಧಿಸಲು ಅವಕಾಶ ನೀಡಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಮುಕುಲ್​ ವಾಸ್ನಿಕ್​ ಅವರು ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದಾರೆ.
ಸ್ಪೋರ್ಟ್ಸ್‌ ಕಾಂಪ್ಲೆಕ್ಸ್‌ಗೆ ಟಿಪ್ಪು ಹೆಸರು: ಮುಂಬೈನಲ್ಲಿ ಭುಗಿಲೆದ್ದ ಆಕ್ರೋಶ- ಸರ್ಕಾರದ ವಿರುದ್ಧ ಪ್ರತಿಭಟನೆ

ಕ್ಷೇತ್ರ ಆಯ್ಕೆ ಬಗ್ಗೆ ಬಾಯಿಬಿಡದ ಸಿದ್ದರಾಮಯ್ಯ: ಮಾಜಿ ಸಿಎಂ ನಡೆಗೆ ರಾಜಕೀಯ ವಲಯದಲ್ಲೂ ಕುತೂಹಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − fifteen =
Remember me
