ಬಾಗಲಕೋಟೆ:ಉಪ ಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಅವರು ಕರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿದ್ದಾರೆ.
ಕರೊನಾ ಸೋಂಕಿನಿಂದಾಗಿ ಸೆಪ್ಟೆಂಬರ್ 22ರಂದು ಇವರು ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಗುಣಮುಖರಾಗಿದ್ದಾರೆ.
ಈ ಕುರಿತು ಟ್ವೀಟ್​ ಮಾಡಿರುವ ಕಾರಜೋಳ ಅವರು, ಕರೊನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದೇನೆ. ತಮ್ಮೆಲ್ಲರ ಶುಭ ಹಾರೈಕೆ ಹಾಗೂ ಭಗವಂತನ ಕೃಪೆಯಿಂದ ನಾನೂ ಗುಣಮುಖವಾಗಿದ್ದೇನೆ.
ತಮ್ಮೆಲ್ಲರ ಶುಭ ಹಾರೈಕೆ ಹಾಗೂ ಭಗವಂತನ ಕೃಪೆಯಿಂದ ನಾನೂ ಗುಣಮುಖವಾಗಿದ್ದೇನೆ. ನನಗೆ ಚಿಕಿತ್ಸೆ ನೀಡಿದ ವೈದ್ಯರು ಹಾಗೂ ಮಗಳ ರೂಪದಲ್ಲಿ ಹಾರೈಕೆ ಮಾಡಿದ ಸ್ಟಾಫ್ ನರ್ಸ್ ಗಳಿಗೆ ಅಭಾರಿಯಾಗಿದ್ದೇನೆ. ಶೀಘ್ರಗುಣಮುಖವಾಗುವಂತೆ ಶುಭ ಹಾರೈಸಿದ ತಮ್ಮೆಲ್ಲರಿಗೂ ಅನಂತ ಧನ್ಯವಾದಗಳು.1/2pic.twitter.com/WJbaHXvb4X
— Govind M Karjol (@GovindKarjol)October 7, 2020

ನನಗೆ ಚಿಕಿತ್ಸೆ ನೀಡಿದ ವೈದ್ಯರು ಹಾಗೂ ಮಕ್ಕಳ ರೂಪದಲ್ಲಿ ಹಾರೈಕೆ ಮಾಡಿದ ಸ್ಟಾಫ್ ನರ್ಸ್​ಗಳಿಗೆ ಅಭಾರಿಯಾಗಿದ್ದೇನೆ. ಶೀಘ್ರಗುಣಮುಖವಾಗುವಂತೆ ಶುಭ ಹಾರೈಸಿದ ತಮ್ಮೆಲ್ಲರಿಗೂ ಅನಂತ ಧನ್ಯವಾದಗಳು ಎಂದಿದ್ದಾರೆ.
ಶಾಹೀನ್​ಬಾಗ್​ನಂಥ ಸ್ಥಳದಲ್ಲಿ ಪ್ರತಿಭಟನೆ ಸಹಿಸಲ್ಲ- ಕೋರ್ಟ್​ ಆದೇಶ ಕಾಯದೇ ಕ್ರಮ ತೆಗೆದುಕೊಳ್ಳಿ: ಸುಪ್ರೀಂ

ನನಗೆ ಐವರು ಗಂಡಂದಿರು, ಮೂವರು ಅಪ್ಪಂದಿರು: ನಮ್ಮಲ್ಲಿದು ಕಾಮನ್​, ಅಚ್ಚರಿಯ ಮಾಹಿತಿ ಬಿಚ್ಚಿಟ್ಟಿದ್ದಾಳೆ ಯುವತಿ…

ಅಧಿಕಾರ ನಮ್ಮ ಕೈಯಲ್ಲಿದ್ದಿದ್ರೆ 15 ನಿಮಿಷದಲ್ಲೇ ಚೀನಿ ಸೈನಿಕರು ಕಾಲ್ಕೀಳುತ್ತಿದ್ದರು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:9 + 16 =
Remember me
