ಬೆಂಗಳೂರು:ಕರೊನಾ ಕ್ಷಣದಿಂದ ಕ್ಷಣಕ್ಕೆ ಹೆಚ್ಚುತ್ತಲೇ ಇರುವ ಭೀತಿಯ ನಡುವೆಯೂ ರಾಜ್ಯದ ಮಟ್ಟಿಗೆ ಸಮಾಧಾನ ತರುವ ಸಂಗತಿ ಇದು. ಕರ್ನಾಟಕದಲ್ಲಿ ಇದುವರೆಗೆ ಸೋಂಕಿತರಾದವರನ್ನು ಗಣನೆಗೆ ತೆಗೆದುಕೊಂಡರೆ ಶೇ.50ಕ್ಕಿಂತ ಹೆಚ್ಚು ಮಂದಿ ಗುಣಮುಖರಾಗಿದ್ದಾರೆ.ಹೌದು. ಕರೊನಾ ಸೋಂಕು ಕರ್ನಾಟಕಕ್ಕೆ ಕಾಲಿಟ್ಟ ದಿನದಿಂದ ಇಂದಿನವರೆಗೆ ಒಟ್ಟು 16 ಲಕ್ಷದ ನಾಲ್ಕು ಸಾವಿರದ 924 ಮಂದಿ ಸೋಂಕಿಗೆ ಒಳಗಾಗಿದ್ದಾರೆ. ಈ ಪೈಕಿ 84 ಸಾವಿರದ 232 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.ನಿನ್ನೆ ಸಂಜೆ 5 ಗಂಟೆಯಿಂದ ಇಂದು ಸಂಜೆ 5 ಗಂಟೆಯವರೆಗೆ 6,670 ಮಂದಿಗೆ ರಾಜ್ಯದಲ್ಲಿ ಹೊಸದಾಗಿ ಸೋಂಕು ತಗುಲಿದೆ. ಈ ಅವಧಿಯಲ್ಲಿ 3,951 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.ಇದಾಗಲೇ ಸೋಂಜು 2998 ಮಂದಿಯನ್ನು ಬಲಿ ಪಡೆದಿದ್ದು, ನಿನ್ನೆ ಸಂಜೆಯಿಂದ ಇಲ್ಲಿಯವರೆಗೆ ಒಂದೇ ದಿನ 101 ಮಂದಿ ಮೃತಪಟ್ಟಿದ್ದಾರೆ. 678 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಯಾವ್ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು ಮಂದಿ ಸೋಂಕಿಗೆ ಗುರಿಯಾಗಿದ್ದಾರೆ ಎಂಬ ಡಿಟೇಲ್ಸ್‌ ಇಲ್ಲಿದೆ ನೋಡಿ:
ಕಾರು ಪಾರ್ಕ್‌ ಮಾಡುವವರೇ ಹುಷಾರ್‌! ಮೂರು ಮಕ್ಕಳು ಉಸಿರುಗಟ್ಟಿ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
