ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬುಧವಾರ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಿಸಿರುವ 150 ಹಾಸಿಗೆಗಳ ಸೌಲಭ್ಯವುಳ್ಳ ‘ಕೋವಿಡ್ ಕೇರ್ ಸೆಂಟರ್’ನ್ನು ಉದ್ಘಾಟಿಸಿದರು.
ಹಾಗೂ ಗ್ರೀನ್-ಕೋ ಸಂಸ್ಥೆಯ ವತಿಯಿಂದ ಸರ್ಕಾರಿ ಆಸ್ಪತ್ರೆಗಳಲ್ಲಿನ ಉಪಯೋಗಕ್ಕಾಗಿ 200 ಲಾರ್ಜ್ ಮೆಡಿಕಲ್ ಗ್ರೇಡ್ 10 ಎಲ್‍ಪಿಎಂ ಆಕ್ಸಿಜನ್ ಕಾನ್ಸೆನ್‍ಟ್ರೇಟರ್’ಗಳ ಸ್ವೀಕರಿಸಿದರು.
ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ: ಕೆ.ಸುಧಾಕರ್, ಕೆ.ಐ.ಎ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿ.ಇ. ಒ ಹರಿ ಮರಾರ್ , ಗ್ರೀನ್ ಕೋ ಗ್ರೂಪ್ ನ ಸಂಸ್ಥಾಪಕರಾದ ಅನಿಲ್ ಚಲಮಲಶೆಟ್ಟಿ ಹಾಗೂ ಮಹೇಶ್ ಕೊಹ್ಲಿ ಉಪಸ್ಥಿತರಿದ್ದರು.
ಲಸಿಕೆ ಹಾಕಿಸಿಕೊಂಡ ಫೋಟೋ ಶೇರ್‌ ಮಾಡಿ ಪೇಚಿಗೆ ಸಿಲುಕಿದ ಟೀಂ ಇಂಡಿಯಾ ಬೌಲರ್‌- ತನಿಖೆಗೆ ಆದೇಶ!

ಪುರುಷ ಮೃತಪಟ್ಟರೆ ಎರಡನೆಯ ಹೆಂಡತಿ, ಮಕ್ಕಳಿಗೆ ಆಸ್ತಿ ಸಿಗತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + twenty =
Remember me
