ಬೆಂಗಳೂರು:ಚಲಿಸುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನ ದೇವನಹಳ್ಳಿ ತಾಲೂಕಿನ ಕನ್ನಮಂಗಲ ಪಾಳ್ಯ ಗೇಟ್ ಬಳಿ ನಡೆದಿದೆ.
ದೇವನಹಳ್ಳಿ ಮೂಲದ ಶಕುಂತಲ ( 40 ) ಮೃತ ದುರ್ದೈವಿ. ಪತಿಯ ಜತೆ ಇವರು ಬೈಕ್‌ನಲ್ಲಿ ಏರ್‌ಪೋರ್ಟ್‌ಗೆ ಕೆಲಸಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಬಸ್‌ ಡಿಕ್ಕಿ ಹೊಡೆದಿದೆ.
ಪರಿಣಾಮವಾಗಿ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇವರ ಪತಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ಸಾಗಿಸಲಾಗಿದೆ.ಏರ್ಪೋಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಐದನೆಯ ವಯಸ್ಸಿಗೆ ನೌಕಾಧಿಕಾರಿ ಪ್ರಮಾಣವಚನ ಸ್ವೀಕರಿಸಿದ ಬಾಲಕ… ಇದು ಖುಷಿಯಲ್ಲ… ಕಣ್ಣೀರ ಕಥೆ…

ಸರ್ಕಾರದಿಂದ ಭೂಮಿ ಪಡೆದು ಸುಮ್ಮನೆ ಕುಳಿತ ಸೊಸೈಟಿಗಳಿಗೆ ಶಾಕ್​- ಜಮೀನು ವಾಪಸ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
