ಧಾರವಾಡ:ಧಾರವಾಡ ಆಕಾಶವಾಣಿ ಸಿಬ್ಬಂದಿ ಇರುವ ವಸತಿ ಗೃಹಗಳಿಗೆ ಯಾರೋ ದುಷ್ಕರ್ಮಿಗಳು ಬೀಗ ಹಾಕಿರುವ ಘಟನೆ ನಡೆದಿದೆ.
ಧಾರವಾಡ ಕೆಸಿಡಿ ಬಳಿ ಇರುವ‌ ವಸತಿ ಗೃಹಗಳಲ್ಲಿ ಈ ಘಟನೆ ಸಂಭವಿಸಿದೆ. ಹೊರಗಡೆಯಿಂದ ದುಷ್ಕರ್ಮಿಗಳು ಬೀಗ ಹಾಕಿ ಹೋಗಿದ್ದು ಇದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
ಈ ಪ್ರದೇಶದಲ್ಲಿ ಇರುವ 10ಕ್ಕೂ ಹೆಚ್ಚು ಮನೆಗಳಿಗೆ ಹೊರಗಡೆಯಿಂದ ಬೀಗ ಹಾಕಲಾಗಿದೆ. ಕೆಲಮಹಡಿಯ ಮನೆಗಳಿಗೆ ಮಾತ್ರ ಈ ರೀತಿಮಾಡಲಾಗಿದೆ. ಸಾಲದು ಎಂಬುದಕ್ಕೆ ಮೇಲ್ಮಹಡಿಗೆ ಹೋಗದಂತೆಯೂ ಮೆಟ್ಟಿಲಿನ ಬಾಗಿಲಿಗೂ ಬೀಗ ಹಾಕಲಾಗಿದೆ.
ಇದರಿಂದ ಆಕಾಶವಾಣಿ ಸಿಬ್ಬಂದಿ ಸೇರಿದಂತೆ ಇಲ್ಲಿ ವಾಸಿಸುತ್ತಿರುವವರೆಲ್ಲರೂ ಒಳಗಡೆಯೆ ಲಾಕ್ ಆಗಿದ್ದಾರೆ. ನಸುಕಿನ ಜಾವ 4 ಗಂಟೆ ಸುಮಾರಿಗೆ ಈ ಕೃತ್ಯ ನಡೆದಿರೋ ಶಂಕೆ ಉಂಟಾಗಿದೆ. ಏಕೆಂದರೆ ಬೆಳಗ್ಗೆ 4ಕ್ಕೆ ಏಕಾಏಕಿ ವಿದ್ಯುತ್ ಕಡಿತ ಮಾಡಲಾಗಿತ್ತು. ಈ ಸಂದರ್ಭದಲ್ಲಿ ದುರ್ಷರ್ಮಿಗಳು ಹೀಗೆ ಮಾಡಿರಬಹುದು ಎಂದು ಊಹಿಸಲಾಗಿದೆ. ಇದೀಗ ಬೇರೆಯವರನ್ನು ಕರೆಯಿಸಿ ಬೀಗ ತೆರೆಸಲಾಗುತ್ತಿದೆ.
ಅದರ ವಿಡಿಯೋಗಳು ಇಲ್ಲಿವೆ ನೋಡಿ…
ಬಿಗ್‌ಬಾಸ್‌-15 ಕುತೂಹಲಕ್ಕೆ ತೆರೆ: ‘ಶಮಿತಾ ಆಂಟಿ’ ವಿವಾದ ಸೃಷ್ಟಿಸಿದ್ದ ನಟಿ ತೇಜಸ್ವಿಗೆ ಒಲಿದ ಕಿರೀಟhttps://t.co/09z9cuVAaQ#BigBoss#TejaswiPrakash#Winner
— Vijayavani (@VVani4U)January 31, 2022

ಧಾರವಾಡ ಆಕಾಶವಾಣಿ ಸಿಬ್ಬಂದಿ ಇರುವ ವಸತಿ ಗೃಹಗಳಿಗೆ ಯಾರೋ ದುಷ್ಕರ್ಮಿಗಳು ಬೀಗ ಹಾಕಿರುವ ಘಟನೆ ನಡೆದಿದೆ.pic.twitter.com/2ZZT8xU7ch
— Vijayavani (@VVani4U)January 31, 2022

ಬಿಗ್‌ಬಾಸ್‌-15 ಕುತೂಹಲಕ್ಕೆ ತೆರೆ: ‘ಶಮಿತಾ ಆಂಟಿ’ ವಿವಾದ ಸೃಷ್ಟಿಸಿದ್ದ ನಟಿ ತೇಜಸ್ವಿಗೆ ಒಲಿದ ಕಿರೀಟ

ಪ್ರಿಯಾಂಕಾ ಗಾಂಧಿಯನ್ನು ‘ಅಕ್ಕ’ ಎನ್ನುತ್ತಿದ್ದ ನಿದಾ ಖಾನ್‌ ಬಿಜೆಪಿಗೆ! ಕಾರಣ ಬಿಚ್ಚಿಟ್ಟ ತ್ರಿವಳಿ ತಲಾಖ್‌ ಸಂತ್ರಸ್ತೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − seven =
Remember me
