ಧಾರವಾಡ:ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿದ್ದ ಪೊಲೀಸ್​ ಕಾನ್ಸ್​ಟೆಬಲ್​ ಮನೆಯ ಮೇಲೆ ದಾಳಿ ನಡೆಸಿರುವ ಪೊಲೀಸರು 283 ಗ್ರಾಂ ಗಾಂಜಾ 1 ಮೊಬೈಲ್ ಫೋನ್​ ಅನ್ನು ಜಪ್ತಿ ಮಾಡಿಕೊಂಡಿದ್ದಾರೆ.
ಸಂಜು ಪಾಟೀಲ್ (30) ಎಂಬುವವರ ಬಂಧಿತ ಆರೋಪಿ. ಮೂಲತ ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಕನದಾಳ ಗ್ರಾಮದ ನಿವಾಸಿಯಾಗಿರುವ ಇವರು, ಬೆಂಗಳೂರಿನ ಠಾಣೆಯೊಂದರಲ್ಲಿ ಕಾನ್ಸಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ಇದನ್ನೂ ಓದಿ:52 ಕೋಣ, ಎಮ್ಮೆಗಳ ಅಕ್ರಮ ಸಾಗಣೆ- ನಾಲ್ವರ ಬಂಧನ
ಈ ವೇಳೆ ಅವರನ್ನು ಕೆಲಸದಿಂದ ಅಮಾನತು ಮಾಡಲಾಗಿತ್ತು. ಧಾರವಾಡ ಮುರಘಾಮಠದ ಹತ್ತಿರ ಮನೆ ಮಾಡಿಕೊಂಡಿದ್ದ ಸಂಜು ಅವರ ಮೇಲೆ ಅನುಮಾನ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ, ಪೊಲೀಸರು ಮನೆಯ ಮೇಲೆ ದಾಳಿ ನಡೆಸಿದ್ದರು.
ಧಾರವಾಡ ಉಪನಗರ ಪೊಲೀಸರು ಮನೆಯಲ್ಲಿ ಶೋಧ ಮಾಡಿದಾಗ ಸಿಕ್ಕ ಗಾಂಜಾ ಸಿಕ್ಕಿದೆ. ಧಾರವಾಡ ಉಪನಗರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.(ದಿಗ್ವಿಜಯ ನ್ಯೂಸ್​)
ಬಂಧಿತ ಮುಸ್ಲಿಮರ ಬಳಕೆ- ಕಂಪ್ಯೂಟರ್,​ ಹತ್ತಿ, ಕೂದಲಾಯ್ತು ಬ್ಯಾನ್:​ ಚೀನಾಕ್ಕೆ ಶಾಕ್​ ಕೊಟ್ಟ ದೊಡ್ಡಣ್ಣ

ಕಳ್ಳತನದಲ್ಲಿ ಪಾಲು ಕೇಳಿದ್ದಕ್ಕೆ ಡಬಲ್​ ಮರ್ಡರ್​- ಕೊಲೆಗಾರನೇ ಕೊಲೆಯಾದ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × three =
Remember me
