ಬೆಂಗಳೂರು:ಅನಾರೋಗ್ಯದ ನಿಮಿತ್ತ ಇಲ್ಲಿಯ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ ಮಹಿಳೆಯ ಮೈಮೇಲೆ ಇದ್ದ ಚಿನ್ನದ ಜಾಗದಲ್ಲಿ ನಕಲಿ ಚಿನ್ನ ಇರುವ ಪ್ರಕರಣ ಬೆಳಕಿಗೆ ಬಂದಿದೆ.
1.3 ಲಕ್ಷ ಮೌಲ್ಯದ 38 ಗ್ರಾಂ ಚಿನ್ನಾಭರಣ‌ ಕಳ್ಳತನ ಮಾಡಿರುವ ಆರೋಪದ ಮೇಲೆ ಇದೀಗ ಆಸ್ಪತ್ರೆ ವಿರುದ್ಧ ದೂರು ದಾಖಲಾಗಿದೆ. ಭಾಗ್ಯಮ್ಮ ಎಂಬುವವರನ್ನು ಇದೇ 18 ರಂದು ಯಲಹಂಕದಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು 25 ರಂದು ಮೃತಪಟ್ಟಿದ್ದಾರೆ. ಆದರೆ ಪತ್ನಿಯ ಮೈಮೇಲೆ ಇದ್ದ ಚಿನ್ನ ನಕಲಿಯಾಗಿರುವುದನ್ನು ಅವರ ಪತಿ ಕೃಷ್ಣಪ್ಪ ಗಮನಿಸಿದ್ದಾರೆ. ಈ ಬಗ್ಗೆ ಇದೀಗ ದೂರು ದಾಖಲಾಗಿದೆ.
ಪತ್ನಿಯ ಮೈಮೇಲಿದ್ದ ಚಿನ್ನಾಭರಣವನ್ನು ಆಸ್ಪತ್ರೆಯ ಸಿಬ್ಬಂದಿ ಕಳ್ಳತನ ಮಾಡಿರುವುದಾಗಿ ಅವರು ಆರೋಪಿಸಿದ್ದಾರೆ. ಸದ್ಯ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇದರ ಸತ್ಯಾಸತ್ಯತೆಯನ್ನು ಪರಿಶೀಲಿಸಲಾಗುತ್ತಿದೆ.
VIDEO: ಅಂತಿಂಥ ಗಂಡ ಇವನಲ್ಲ… 28 ಪತ್ನಿಯರ ಸಮ್ಮುಖದಲ್ಲಿ 37ನೇ ಮದುವೆಯಾದ ‘ಪತಿದೇವ’!

ಬ್ಲ್ಯಾಕ್‌ ಫಂಗಸ್‌ ಬರುವುದು ಹೇಗೆ? ಆರೋಗ್ಯ ಸಚಿವ ಸುಧಾಕರ್‌ ಕೊಟ್ಟಿರುವ ಮಾಹಿತಿ ಇಲ್ಲಿದೆ ನೋಡಿ…

ನಾಲ್ಕು ತಿಂಗಳಲ್ಲಿ 100 ಕಿ.ಮೀ. ಪ್ರಯಾಣಿಸಿತು ಈ ಹುಲಿ: ಭಾರತದಿಂದ ಬಾಂಗ್ಲಾದತ್ತ ನದಿ ದಾಟಿ ಪಯಣ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 13 =
Remember me
