ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ವಿದ್ಯಾರ್ಥಿನಿ ವಿ. ರಾಧಾ ಅವರು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ ಏಕಲವ್ಯ ಪ್ರಶಸ್ತಿ ದೊರೆತಿದೆ.
ಜಿಲ್ಲೆಯ ಬೊಮ್ಮಸಂದ್ರ ಗ್ರಾಮದ ವಿದ್ಯಾರ್ಥಿನಿಯಾಗಿರುವ ರಾಧಾ, ಬೆಂಗಳೂರಿನ ಕೆ.ಆರ್. ಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿಎ ವ್ಯಾಸಂಗ ಮಾಡುತ್ತಿದ್ದಾರೆ. ಇವರು ಏಕಲವ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕರ್ನಾಟಕ ಸರ್ಕಾರವು ಕ್ರೀಡಾ ಕ್ಷೇತ್ರದಲ್ಲಿ ಮಹೋನ್ನತವಾದ ಗಣನೀಯ ಸಾಧನೆಗೈದ ಕ್ರೀಡಾಪಟುಗಳಿಗೆ ರಾಜ್ಯದ ಅತ್ಯುನ್ನತ ಕ್ರೀಡಾ ಪ್ರಶಸ್ತಿಯಾದ ಏಕಲವ್ಯ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಈ ಪ್ರಶಸ್ತಿಗೆ ವಿದ್ಯಾರ್ಥಿನಿ ವಿ. ರಾಧಾ ಆಯ್ಕೆಗೊಂಡಿರುವುದಾಗಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ತಿಳಿಸಿದೆ.
ಅವರಿಗೆ ಇಂದು ವಿಧಾನಸೌಧ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಣೆ ಮಾಡಲಾಗುತ್ತದೆ. (ದಿಗ್ವಿಜಯ ನ್ಯೂಸ್​)
ಪತ್ನಿಯನ್ನು ಕಾಪಾಡಲು ಹೋದ ಬಳ್ಳಾರಿಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಇನ್ನಿಲ್ಲ: ಸಾವಲ್ಲೂ ಒಂದಾದ ದಂಪತಿ!
VIDEO: ಪಾಕ್​ನಲ್ಲಿ ಮಳೆಯ ರುದ್ರ ನರ್ತನ: ಸಾವಿನ ಸಂಖ್ಯೆ 1033ಕ್ಕೆ ಏರಿಕೆ- ಪ್ರವಾಹದ ಭೀಕರ ವಿಡಿಯೋಗಳು ಇಲ್ಲಿವೆ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + two =
Remember me
