ಬೆಂಗಳೂರು:ರಾಜ್ಯ ನಾಯಕತ್ವ ಬದಲಾವಣೆಯಾಗುತ್ತದೆ ಎನ್ನುವುದೆಲ್ಲ ಊಹಾಪೋಹ. ಅದ್ಯಾವುದು ಚರ್ಚೆಯಾಗಿಲ್ಲ. ಆದರೆ 2-3 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ‌ಎಸ್.ಯಡಿಯೂರಪ್ಪ ಸುದ್ದಿಗಾರರಿಗೆ ಮಂಗಳವಾರ ಪ್ರತಿಕ್ರಿಯಿಸಿದರು.
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಅಂತಿಮ ನಿರ್ಧಾರ ಮಾಡಿಕೊಂಡು ಅಮಿತ್ ಷಾ ಅವರು ರಾಜ್ಯಕ್ಕೆ ಬಂದಂತಿದೆ. ಈಗಲೇ ಅಥವಾ ದೆಹಲಿಗೆ ಮರಳಿದ ಬಳಿಕ 2-3 ದಿನಗಳಲ್ಲಿ ಈ ಕುರಿತು ಸ್ಪಷ್ಟ ನಿರ್ಧಾರ ತಿಳಿಸುವ ಸಾಧ್ಯತೆಗಳಿವೆ ಎಂದರು.
ಕಪೋಲಕಲ್ಪಿತನಾಯಕತ್ವ ಬದಲಾವಣೆ ಎನ್ನುವುದು ಕಪೋಲಕಲ್ಪಿತ. ಜ‌ನ ಸಾಮಾನ್ಯರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌. ಅವರೇ ಸಿಎಂ ಆಗಿ ಮುಂದುವರಿಯಬೇಕು ಎಂಬುದು ರಾಜ್ಯದ ಜನರ ಬಯಕೆಯಾಗಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಉತ್ತರಿಸಿ, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲವೆಂದು ತಳ್ಳಿಹಾಕಿದರು.
ಷಾ ಭೇಟಿ ಬೆನ್ನಲ್ಲೇ ಸಿಎಂ ಬದಲಾವಣೆ ಗುಸುಗುಸು: ಇತ್ತ ಅಶೋಕ್​, ಅತ್ತ ಯತ್ನಾಳ್​ ಬಾಂಬ್​

ತೆಲಂಗಾಣದಲ್ಲಿ ರಾಹುಲ್​ ಗಾಂಧಿಗೆ ಭಾರಿ ಮುಖಭಂಗ: ಉಸ್ಮಾನಿಯಾ ವಿವಿಯಲ್ಲಿ ನೋ ಎಂಟ್ರಿ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:sixteen + 9 =
Remember me
