ಬೆಂಗಳೂರು:ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು ಶನಿವಾರ (ಮೇ 28) ರಾತ್ರಿ ಸಿಂಗಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ. ಮಾಜಿ ಸಚಿವ ಸಾ.ರಾ.ಮಹೇಶ್ ಮತ್ತು ವಿಧಾನಪರಿಷತ್ ಸದಸ್ಯ ಭೋಜೇಗೌಡ ಅವರ ಜತೆಗೆ ಸಿಂಗಪುರದಲ್ಲಿ ಕುಮಾರಸ್ವಾಮಿ ತೆರಳಿದ್ದಾರೆ.
ಜೆಡಿಎಸ್‌ನ ಮಹತ್ವಾಕಾಂಕ್ಷಿ ಜನತಾ ಜಲಧಾರೆ, ಜನತಾ ಪರ್ವ ಕಾರ್ಯಕ್ರಮ ಹಾಗೂ ಪಕ್ಷ ಸಂಘಟನೆಗಾಗಿ ಸರಣಿ ಸಭೆಗಳಿಂದ ಬಳಲಿದ್ದ ಹಿನ್ನೆಲೆಯಲ್ಲಿ ವಿಶ್ರಾಂತಿಗಾಗಿ ಸಿಂಗಪುರಕ್ಕೆ ಹೋಗಿದ್ದಾರೆ ಎನ್ನಲಾಗಿದೆ. ನಾಲ್ಕು ದಿನಗಳ ಕಾಲ ಸಿಂಗಪುರದಲ್ಲಿದ್ದು, ಜೂನ್ 2ರಂದು ನಗರಕ್ಕೆ ವಾಪಸ್ ಆಗಲಿದ್ದಾರೆ ಎಂದು ತಿಳಿದುಬಂದಿದೆ.
ಜಲಧಾರೆ ಕಾರ್ಯಕ್ರಮದಲ್ಲಿ ಸುಮಾರು ಒಂದು ತಿಂಗಳ ಕಾಲ ನಿರಂತರ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದರು. ಸಭೆ, ಸಮಾರಂಭಗಳಲ್ಲಿ ಭಾಗಿಯಾಗಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದರು.
VIDEO: ವೇದಿಕೆಯ ಮೇಲೆ ಹಾಡುತ್ತಲೇ ಕುಸಿದುಬಿದ್ದು ಸಂಗೀತದಲ್ಲಿ ಲೀನರಾದ ಖ್ಯಾತ ಗಾಯಕ- ವಿಡಿಯೋ ವೈರಲ್

ಅಯೋಧ್ಯೆಗೆ ಹೊರಟ ಬಸ್​ ಭೀಕರ ಅಪಘಾತ: ಕರ್ನಾಟಕದ ಏಳು ಮಂದಿ ಸಾವು- 9 ಮಂದಿ ಸ್ಥಿತಿ ಗಂಭೀರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × four =
Remember me
