ಬೆಂಗಳೂರು:ರಾಜ್ಯದಲ್ಲಿ ಈ ಬಾರಿ ವಾಡಿಕೆಯಂತೆ ಬಿಸಿಲು ಇರಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದರೂ ಕೆಲ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ ಏರಿಕೆಯಿಂದ ಜನರು ತತ್ತರಿಸಿದ್ದಾರೆ. ಗುರುವಾರ ಉತ್ತರ ಕರ್ನಾಟಕದ ಕಲಬುರಗಿಯಲ್ಲಿ 41.6, ರಾಯಚೂರಿನಲ್ಲಿ 41.0, ವಿಜಯಪುರದಲ್ಲಿ 40.0, ಕೊಪ್ಪಳದಲ್ಲಿ 39.5, ಗದಗದಲ್ಲಿ 39.1 ಹಾಗೂ ಬೀದರ್‌ನಲ್ಲಿ 39.0 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಬರುವ ದಿನಗಳಲ್ಲಿ ಗರಿಷ್ಠ ತಾಪಮಾನ ಉಷ್ಣಾಂಶ ಏರಿಕೆ ಆಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಲ್ಲಿ ಉಷ್ಣಾಂಶ ಏರಿಕೆ:ಮಾ.25ರಂದು ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನದಲ್ಲಿ 34.5 ಉಷ್ಣಾಂಶ ದಾಖಲಾಗಿತ್ತು. ಒಂದೇ ವಾರದಲ್ಲಿ 3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಿದೆ. ಗುರುವಾರ ಬೆಂಗಳೂರಿನಲ್ಲಿ 37.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮೈಸೂರಿನಲ್ಲಿ ಗರಿಷ್ಠ ತಾಪಮಾನದಲ್ಲಿ 37.9 ಉಷ್ಣಾಂಶ ದಾಖಲಾಗಿದ್ದು, ಮೂರು ದಿನಗಳಲ್ಲಿ ದಿಢೀರ್ 3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಿದೆ.
ಮೂರು ಲಕ್ಷ ಕೊಟ್ಟರೆ ನೀವು ಬಚಾವ್​… ಇಲ್ಲಾಂದ್ರೆ ಅಷ್ಟೇ ಎಂದು ಚಾಕು ತೋರಿಸಿದ ‘ಸಿಸಿಬಿ ಅಧಿಕಾರಿಗಳು’

ಮಮತಾ ಬ್ಯಾನರ್ಜಿ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಿದ್ದ ಬಿಜೆಪಿ ಮುಖಂಡ ನೇಣುಬಿಗಿದ ಸ್ಥಿತಿಯಲ್ಲಿ!

ಜಿಲ್ಲಾ ನ್ಯಾಯಾಧೀಶರಿಗೆ, ಪದವೀಧರರಿಗೆ ಉತ್ತಮ ಅವಕಾಶ: ರಾಜ್ಯ ಗ್ರಾಹಕರ ಆಯೋಗದಲ್ಲಿ ನೇಮಕಾತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 1 =
Remember me
