ಯಾದಗಿರಿ:ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ ಯಾದಗಿರಿ ಜಿಲ್ಲೆಯ ಹುಣಸಗಿ ತಹಶಿಲ್ದಾರ್ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಂದಾಯ ಇಲಾಖೆ ನೌಕರ.
ಎಫ್‌ಡಿಎ ಗುರುಲಿಂಗಯ್ಯ ಬಲೆಗೆ ಬಿದ್ದವರು. ಪಹಣಿ ತೆಗೆಸುವ ವಿಚಾರಕ್ಕೆ ಗೌರಮ್ಮ ಎಂಬುವವರಿಗೆ 15 ಸಾವಿರ ಲಂಚ ನೀಡುವಂತೆ ಕೇಳಿ ಈಗ ಸಿಕ್ಕಿಬಿದ್ದಿದ್ದಾರೆ. 15 ಸಾವಿರ ರೂಪಾಯಿ ಪೈಕಿ 10 ಸಾವಿರ ಹಣ ಅಡ್ವಾನ್ಸ್ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.
ಗುರುಲಿಂಗಯ್ಯ ಅವರನ್ನು ಯಾದಗಿರಿ ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.(ದಿಗ್ವಿಜಯ ನ್ಯೂಸ್)
VIDEO: ಹೇಗಾದ್ರೂ ಮಾಡಿ ಬೆಳಗಾವಿ ಇಬ್ಭಾಗ ಮಾಡಪ್ಪಾ ಎಂದು ದೇವರಲ್ಲಿ ಮೊರೆ ಹೋದ ಗ್ರಾಮಸ್ಥರು

ಹಿಜಾಬ್‌ ಪರ ವಾದಿಸುತ್ತಿರುವ ವಕೀಲರ ಪರ ನಿಂತ ಶ್ರೀರಾಮಕೃಷ್ಣ ಆಶ್ರಮದ ಸ್ವಾಮೀಜಿ- ಅವರು ಹೇಳಿದ್ದೇನು?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 × 1 =
Remember me
