ಚಾಮರಾಜನಗರ:ರಂಜಾನ್ ಹಬ್ಬದ ದಿನವೇ ಎರಡು ಮುಸ್ಲಿಂ ಗುಂಪುಗಳ ನಡುವೆ ಘರ್ಷಣೆ ಉಂಟಾದ ಘಟನೆ ಚಾಮರಾಜನಗರದಲ್ಲಿ ಕೊಳ್ಳೇಗಾಲ ಪಟ್ಟಣದ ಸಾಮಂದಗೇರಿಯಲ್ಲಿ ನಡೆದಿದೆ.
ಹಾಲಿ ಹಾಗೂ ಮಾಜಿ ನಗರಸಭಾ ಸದಸ್ಯರ ಬೆಂಬಲಿಗರ ನಡುವೆ ಮಾರಾಮಾರಿಯಾಗಿದ್ದು, ಎರಡು ಕಡೆಯ 12 ಜನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನಗರಸಭಾ ಹಾಲಿ ಸದಸ್ಯ ನಾಸೀರ್ ಷರೀಫ್ (ಬಬ್ಲು) ಹಾಗೂ ಮಾಜಿ ಸದಸ್ಯ ಕಿಜರ್ ಬೆಂಬಲಿಗರ ನಡುವೆ ಬಡಿದಾಟ ನಡೆದಿದೆ. ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಬರುವ ವೇಳೆ ಎರಡು ಗುಂಪುಗಳ ನಡುವೆ ಕಾದಾಟ ಶುರುವಾಗಿದೆ.
ಕಿಜರ್ ಹಾಗೂ ನಾಸೀರ್ ಷರೀಫ್ ಬಡಿದಾಟದಲ್ಲಿ ಪೆಟ್ಟು ತಿಂದು ಆಸ್ಪತ್ರೆಗೆ ಸೇರಿದ್ದಾರೆ. ಈ ಸಂದರ್ಭದಲ್ಲಿ ಕಿಜರ್ ಬೆಂಬಲಿಗರು ಧರಣಿ ಕುಳಿತಿರುವ ಘಟನೆ ನಡೆದಿದೆ. ಧರಣಿ ಕೈಬಿಡುವಂತೆ ಪೊಲೀಸರು ಮನವೊಲಿಸಿದರು. ಮುಸ್ಲಿಂ ಬಡಾವಣೆಗಳಲ್ಲಿ ಪೋಲಿಸರು ಕಟ್ಟೆಚ್ಚರ ವಹಿಸಿದ್ದಾರೆ.
ರಂಜಾನ್ ಹಬ್ಬದ ದಿನವೇ ಎರಡು ಮುಸ್ಲಿಂ ಗುಂಪುಗಳ ನಡುವೆ ಘರ್ಷಣೆ ಉಂಟಾದ ಘಟನೆ ಚಾಮರಾಜನಗರದಲ್ಲಿ ಕೊಳ್ಳೇಗಾಲ ಪಟ್ಟಣದ ಸಾಮಂದಗೇರಿಯಲ್ಲಿ ನಡೆದಿದೆ.pic.twitter.com/WgyhTLRFR2
— Vijayavani (@VVani4U)May 3, 2022

ತಾಯಿಯ ಅಕ್ರಮ ಸಂಬಂಧ: ಪ್ರೇಮಿಯ ಮರ್ಮಾಂಗ ಬ್ಲೇಡ್​ನಿಂದ ಕತ್ತರಿಸಿದ ಮಗಳು!

ಸಂಚಲನ ಮೂಡಿಸಿರೋ ರಾಹುಲ್​- ನೇಪಾಳಿ ಬೆಡಗಿ ವಿಡಿಯೋ: ನಿಮ್​ ಕೆಲ್ಸ ಮೊದ್ಲು ನೋಡ್ಕೊಳಿ ಎಂದ ಕಾಂಗ್ರೆಸ್

ಮನೆ ಮಾರಿ 50 ಲಕ್ಷ ರೂ. ಕೊಟ್ರು… ಕೆಲ್ಸನೂ ಹೋಯ್ತು- ದುಡ್ಡೂ ಹೋಯ್ತು.. ಅರೆಸ್ಟೂ ಆದ್ರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
