ಬೆಂಗಳೂರು:ಬೆಂಗಳೂರಿನಲ್ಲಿ ಇಂದು ಮುಂಜಾನೆ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ನಾಯಂಡಹಳ್ಳಿ ಬಳಿ ಈ ಘಟನೆ ಸಂಭವಿಸಿದೆ. ಆದರೆ ಅದೃಷ್ಟವಶಾತ್​ ಯಾರಿಗೂ ಪ್ರಾಣಿ ಹಾನಿಯಾಗಿಲ್ಲ ಎನ್ನಲಾಗಿದೆ.
ಇದನ್ನೂ ಓದಿ:ಪತ್ನಿಯ ತಲೆ ಕಡಿದ ಪತಿ…ರುಂಡ ತೆಗೆದುಕೊಂಡು ಹೋಗಿದ್ದು ಎಲ್ಲಿಗೆ ನೋಡಿ 😳
ಬೆಂಗಳೂರಿನಿಂದ ರಾಮನಗರಕ್ಕೆ ಗಂಡ-ಹೆಂಡತಿ ಮತ್ತು ಗಂಡನ ತಾಯಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಬೆಂಕಿ ಕಾಣಿಸಿಕೊಂಡಾಗ ಕಾರಿನ ಡೋರ್ ಸಂಪೂರ್ಣವಾಗಿ ಲಾಕ್ ಆಗಿತ್ತು. ಆದ್ದರಿಂದ ಪ್ರಯಾಣಿಕರು ಗಾಜು ಒಡೆದು ಕಾರಿನಿಂದ ತಪ್ಪಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಬಂದಿರುವ ಟ್ರಾಫಿಕ್ ಪೊಲೀಸರು ಟೌವ್ ವಾಹನದ ಸಹಾಯದಿಂದ ಕಾರನ್ನು ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದಾರೆ.
VIDEO: ಆಗಸದಲ್ಲಿ ವಿಚಿತ್ರ ವಿದ್ಯಮಾನ- ಒಂದೇ ಬಾರಿ ಮೂರು ಸೂರ್ಯನ ಉದಯ!

ನಟ, ಬರಹಗಾರ ಕೃಷ್ಣ ನಾಡಿಗ್​ ಇನ್ನಿಲ್ಲ- ಶೂಟಿಂಗ್​ ವೇಳೆ ಹೃದಯಾಘಾತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
