ಬೆಂಗಳೂರು:ರಾಜ್ಯದಲ್ಲಿ ಮುಂದಿನ 4 ದಿನ ವ್ಯಾಪಕವಾಗಿ ಮಳೆ ಸುರಿಯಲಿದೆ. ಭಾನುವಾರ ಉತ್ತರ ಕನ್ನಡದ ಗೇರುಸೊಪ್ಪ 70 ಮಿಮೀ, ಗೋಕರ್ಣ ಮತ್ತು ಅಂಕೋಲಾದಲ್ಲಿ ತಲಾ 60 ಮಿಮೀ, ಬೀದರ್‌ನ ದಬಕ 80 ಮಿಮೀ, ಔರದ್ 60 ಮಿಮೀ ಹಾಗೂ ಕೊಡಗಿನ ಭಾಗಮಂಡಲದಲ್ಲಿ 70 ಮಿಮೀ ಮಳೆ ಸುರಿದಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮುಂದಿನ 48 ಗಂಟೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದರೆ, ಜೂ 29, 30ರಂದು ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಭಾಗಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಮತ್ತು ಹಾಸನದಲ್ಲಿ ಜೂ 28ರಿಂದ ಮುಂದಿನ 3 ದಿನ ಹಾಗೂ ಬೀದರ್, ಕಲಬುರಗಿ, ಬೆಳಗಾವಿ, ಬಳ್ಳಾರಿ, ಬೆಂಗಳೂರು ಮತ್ತು ಬೆಂ.ಗ್ರಾಮಾಂತರದಲ್ಲಿ ಜೂ 27ರಂದು ಯೆಲ್ಲೋ ಅಲರ್ಟ್ ಇರಲಿದೆ ಎಂದು ಇಲಾಖೆ ಮಾಹಿತಿ ಕೊಟ್ಟಿದೆ.
VIDEO: ಪತಿಯಿಂದಲೇ ಕೊಲೆಯಾದ ಖ್ಯಾತ ಬ್ಲಾಗರ್: ಕೈಕಟ್ಟಿ ನಾಲ್ಕನೇ ಮಹಡಿಯಿಂದ ತಳ್ಳಿ ಹತ್ಯೆ!

ಗಾಯಕ ಕಿಶೋರ್​ ಕುಮಾರ್​ರನ್ನೇ ಬ್ಯಾನ್​ ಮಾಡಿದ್ರು, ಆಮೇಲೆ ಆಗಿದ್ದು… ತುರ್ತು ಪರಿಸ್ಥಿತಿಯ ಕರಾಳ ದಿನ ನೆನಪಿಸಿದ ಪ್ರಧಾನಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me
