ಮಂಗಳೂರು:ಮೂಡುಬಿದಿರೆ ತಾಲೂಕಿನ ಶಿರ್ತಾಡಿ ಕಡೆಯಿಂದ ಅಕ್ರಮವಾಗಿ ದನ ಸಾಗಾಟ ಮಾಡಿಕೊಂಡು ಹೌದಾಳ್‌ ಎಂಬಲ್ಲಿ ಹೋಗುತ್ತಿದ್ದವರನ್ನು ತಡೆಯಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಾಟ ನಡೆಸಿದ್ದಾರೆ.
ಭಾನುವಾರ ಮುಂಜಾನೆ ಈ ಘಟನೆ ನಡೆದಿದೆ. 6 ದನಗಳನ್ನು ರಿಟ್ಸ್ ಕಾರಿನಲ್ಲಿ ಅಕ್ರಮವಾಗಿ ತುಂಬಿಸಿಕೊಂಡು ಮುಂಜಾನೆ ಹೌದಾಳ್ ಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ ಮೂಡುಬಿದಿರೆ‌ ಇನ್‌ಸ್ಪೆಕ್ಟರ್‌ ಬಿ.ಎಸ್ . ದಿನೇಶ್ ಕುಮಾರ್ ಅವರ ತಂಡವು ಬೆನ್ನತ್ತಿದೆ.
ಇದನ್ನೂ ಓದಿ:ಭಾರಿ ಮಳೆ: ನೀರಿನಲ್ಲಿ‌ ಕೊಚ್ಚಿ ಹೋದ ಸವಾರ
ಆರೋಪಿಗಳು ಪೊಲೀಸ್‌ ಜೀಪ್‌ಗೆ ಡಿಕ್ಕಿಹೊಡೆಯಿಸಲು ಯತ್ನಿಸಿದಾಗ ಪೊಲೀಸರು ಗಾಳಿಯಲ್ಲಿ ಗುಂಡುಹಾರಿಸಿದ್ದಾರೆ. ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದು ಪೊಲೀಸರು ವಾಹನ ಮತ್ತು ದನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮಹೀಂದ್ರಾ ತದ್ರೂಪಿ ಪುಟಾಣಿ ವಾಹನ​ ಉಚಿತವಾಗಿ ಪಡೆಯಲು ಇಲ್ಲಿದೆ ಆಫರ್​, ಕೆಲವೇ ಗಂಟೆ ಬಾಕಿ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 × 1 =
Remember me
