ಬೆಂಗಳೂರು:ಸರ್ಕಾರದ ಸಭೆ-ಸಮಾರಂಭಗಳಲ್ಲಿ ಹಾರ, ತುರಾಯಿ, ನೆನಪಿನ ಕಾಣಿಕೆ, ಹೂಗುಚ್ಛ, ಹಣ್ಣಿನ ಬುಟ್ಟಿ, ಶಾಲು ಎಲ್ಲವೂ ಇನ್ನುಮುಂದೆ ಬ್ಯಾನ್​.
ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ. ಇವುಗಳ ಬದಲಿಗೆ ಕನ್ನಡ ಪುಸ್ತಕಗಳನ್ನು ಕಾಣಿಕೆಯಾಗಿ ನೀಡಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.ಈ ನಿರ್ದೇಶನವನ್ನು ಚಾಚೂ ತಪ್ಪದೇ ಅನುಷ್ಠಾನಗೊಳಿಸಲು ಸಂಬಂಧಪಟ್ಟ ಸರ್ಕಾರದ ಎಲ್ಲಾ ಇಲಾಖೆಗಳು ಮತ್ತು ರಾಜ್ಯ ಸರ್ಕಾರದ ಸ್ವಾಮ್ಯಕ್ಕೊಳಪಡುವ ಎಲ್ಲಾ ಸಂಸ್ಥೆಗಳು ಅಧೀನದಲ್ಲಿ ಅಧಿಕಾರಿಗಳಿಗೆ ಸೂಚಿಸುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಗೆ ಆಗಮಿಸಿದ ಮುಖ್ಯಮಂತ್ರಿಗಳು, ಹೂಗುಚ್ಛ ಸ್ವೀಕರಿಸಲು ನಿರಾಕರಿಸಿದರು. ಇದು ಅನವಶ್ಯಕ ವೆಚ್ಚ. ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಆ ಸಂಪ್ರದಾಯ ಬೇಡ ಎಂದು ಅವರು ತಿಳಿಸಿದರು. ಇದರ ಬೆನ್ನಲ್ಲೇ ಇದೀಗ ಸುತ್ತೋಲೆ ಜಾರಿಗೊಂಡಿದೆ.

ಅಭಿಮಾನಿಗಳ ಪ್ರಾರ್ಥನೆ ನೆರವೇರಿಲಿಲ್ಲ: ಸ್ಫೂರ್ತಿಯ ಚಿಲುಮೆಯಾಗಿದ್ದ ಯುವ ನಟಿ ಶರಣ್ಯಾ ಸಾವು

ದಿಢೀರ್​ ನಾಪತ್ತೆಯಾದ 6ನೇ ಕ್ಲಾಸ್​ ಬಾಲಕಿ: ಆಕೆಯ ಮೊಬೈಲ್​ನಲ್ಲಿ ಸಿಕ್ತು ಬೆಚ್ಚಿಬೀಳೋ ಕಥೆ…

ನೀರಜ್​ ಹೆಸರಿದ್ದವರಿಗೆಲ್ಲಾ ಉಚಿತ ಪೆಟ್ರೋಲ್, ಡೀಸೆಲ್​​- ಚಿನ್ನದ ಹುಡುಗನಿಗೆ ಹೀಗೊಂದು ಗೌರವ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − five =
Remember me
