ಹಾವೇರಿ:ಐವತ್ತೈದು ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಹಾವೇರಿ ತಾಲೂಕಿನ ಆಲದಕಟ್ಟಿ ಗ್ರಾಮ ಪಂಚಾಯತಿ ಪಿಡಿಓ ಸವಿತಾ ಯರೆಸೀಮೆ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಪ್ಲಾಟುಗಳು ಖಾತೆ ಬದಲಾವಣೆಗೆ ಹಾವೇರಿ ನಗರದ ನಿವಾಸಿ ಮುರುಗೇಶ ಎಂಬುವರಿಂದ ಐವತ್ತೈದು ಸಾವಿರ ರುಪಾಯಿ ಲಂಚ ಪಡೆಯುತ್ತಿದ್ದ ವೇಳೆ ಇವರನ್ನು ರೆಡ್​ಹ್ಯಾಂಡ್​ ಆಗಿ ಬಂಧಿಸಲಾಗಿದೆ. ಜಮೀನುಗಳ ಖಾತೆ ಬದಲಾವಣೆಗೆ ಮಾಡುವುದಕ್ಕಾಗಿ ತಮ್ಮಿಂದ ಇವರು ಲಂಚ ಕೇಳುತ್ತಿರುವ ಬಗ್ಗೆ ಮುರುಗೇಶ್​ ಅವರು ದೂರು ದಾಖಲಿಸಿದ್ದರು.
ಎಸಿಬಿ ಡಿವೈಎಸ್ಪಿ ಗೋಪಿ.ಬಿ.ಆರ್, ಸಿಪಿಐಗಳಾದ ಬಸವರಾಜ ಬುದ್ನಿ, ಪ್ರಭಾವತಿ ಶೇತಸನದಿ ಹಾಗೂ ಸಿಬ್ಬಂದಿ ನೇತೃತ್ವದಲ್ಲಿ ದಾಳಿ ನಡೆದಿದೆ. ಹಾವೇರಿ ಎಸಿಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕಣ್ಣೆದುರೇ ಮಗನ ಕೊಲೆಯಾದರೂ ಸಿಗಲಿಲ್ಲ ನ್ಯಾಯ: ದಯಾಮರಣಕ್ಕೆ ಕೋರಿದ ಮೈಸೂರು ಕುಟುಂಬ

ಬೆಂಗಳೂರಿನ ಬೈಕರ್​ ರಾಜಸ್ಥಾನದಲ್ಲಿ ಸಾವು: ಕೇಸ್​ ಕ್ಲೋಸ್​ ಎನ್ನುವಷ್ಟರಲ್ಲೇ ಪತ್ನಿಯತ್ತ ಬೊಟ್ಟು ಮಾಡಿದ ಹೆಲ್ಮೆಟ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + fourteen =
Remember me
