ಬೆಂಗಳೂರು:ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಈಗಾಗಲೇ ದೂರದರ್ಶನ ಚಂದನ ವಾಹಿನಿಯಲ್ಲಿ ಸೇತುಬಂಧ ಕಾರ್ಯಕ್ರಮ ಪ್ರಸಾರವಾಗಿದ್ದು, ಸಾವಿರಾರು ವಿದ್ಯಾರ್ಥಿಗಳು ಇದರ ಅನುಕೂಲ ಪಡೆದುಕೊಂಡಿದ್ದಾರೆ.
ಇದೀಗ ಇದರ ಮುಂದುವರೆದ ಸರಣಿಯ ಭಾಗವಾಗಿ ಇದೇ 17ರಿಂದ ಸೆಪ್ಟೆಂಬರ್‌ 11ರವರೆಗೆ ಇ-ಕ್ಲಾಸ್ ಕಲಿಕಾ ಕಾರ್ಯಕ್ರಮ ಪ್ರಸಾರವಾಗಲಿದೆ.
8ರಿಂದ 10ನೇ ಕ್ಲಾಸ್‌ ವಿದ್ಯಾರ್ಥಿಗಳಿಗೆ ಈ ಕ್ಲಾಸ್‌ ನಡೆಯಲಿದ್ದು, ದೂರದರ್ಶನದ ಚಂದನ ವಾಹಿನಿಯಲ್ಲಿ ಪ್ರಸಾರ ಆಗಲಿದೆ ಎಂದು ಡಿಎಸ್ಇಆರ್‌ಟಿ ಮಾಹಿತಿ ನೀಡಿದೆ.
ವೇಳಾಪಟ್ಟಿ ಹೀಗಿದೆ: ಸಂವೇದ ಇ-ಕ್ಲಾಸ್ ಕಲಿಕಾ ಕಾರ್ಯಕ್ರಮದ ವೇಳಾಪಟ್ಟಿ ಹೀಗಿದೆ:ಕನ್ನಡ, ಇಂಗ್ಲಿಷ್‌ (ಪ್ರಥಮ ಹಾಗೂ ದ್ವಿತೀಯ ಭಾಷೆ) ಗಣಿತ, ವಿಜ್ಞಾನ, ಸಮಾಜ ವಿಜ್ಞಾನ, ಪ್ರಥಮ ಭಾಷೆ ಸಂಸ್ಕೃತ, ಹಿಂದಿ (ತೃತೀಯ) ಮತ್ತು ಪ್ರಥಮ ಭಾಷೆ ಉರ್ದು ವಿಷಯಗಳಲ್ಲಿ ಸಿದ್ಧಪಡಿಸಿರುವ ಪಾಠಗಳನ್ನು ಪ್ರತಿ ದಿನ ಬೆಳಗ್ಗೆ 9.30ರಿಂದ 11 ಗಂಟೆಯವರೆಗೆ, 11.30ರಿಂದ 12 ಗಂಟೆಯವರೆಗೆ ಹಾಗೂ ಮಧ್ಯಾಹ್ನ 3 ರಿಂದ 4.30ರವರೆಗೆ ಹಾಗೂ 5 ರಿಂದ 5.30ರವರೆಗೆ ನಿಗದಿತ ವೇಳಾಪಟ್ಟಿಯಂತೆ ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರಸಾರವಾಗಲಿದೆ.
ಸೆಪ್ಟೆಂಬರ್‌ನಲ್ಲಿ ಶಾಲೆ ಶುರುವಾಗತ್ತಾ? ಸಚಿವ ಸುರೇಶ್‌ಕುಮಾರ್‌ ಏನು ಹೇಳಿದ್ದಾರೆ ಕೇಳಿ…

ನಾಯಿಗೆ ಕೃಷ್ಣವೇಷ ಹಾಕಿ ಕಿಡಿ ಹೊತ್ತಿಸಿದ ಮಂಗಳೂರು ಮಾಡೆಲ್‌!

ನಕ್ಸಲ್‌ ಆಗಲು ಅನುಮತಿ ಕೊಡಿ- ರಾಷ್ಟ್ರಪತಿಗೆ ಯುವಕನ ಪತ್ರ: ಆಂಧ್ರದಲ್ಲಿ ತಲ್ಲಣ!

ಮಚ್ಚು ಹಿಡಿದು ಚಿನ್ನದಂಗಡಿಗೆ ನುಗ್ಗಿದವನ ಚಚ್ಚಿದಳು ಚಿಕ್ಕಮಗಳೂರು ಮಹಿಳೆ!

ನಾಯಿಗಳು ಕಚ್ಚಿ ತಿಂದ ಕರೊನಾ ಸೋಂಕಿತನ ಶವ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 20 =
Remember me
