ಬೆಂಗಳೂರು:ಸಿಎಂಗೆ ಈಶ್ವರಪ್ಪ ನವರ ಖಾತೆಯಲ್ಲಿರುವ ಹಣ ಕಾಣತ್ತೆ, ಆದರೆ ಈ ಸಮಸ್ಯೆ ಬಗೆಹರಿಸುವುದು ಗೊತ್ತಾಗಲ್ವಾ? ಎಂದು ಮಾಜಿ ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಹರಿಹಾಯ್ದಿದ್ದಾರೆ.
ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ನೌಕರರನ್ನು ನಡೆಸಿಕೊಳ್ಳುವಲ್ಲಿ ಸರ್ಕಾರ ವಿಫಲವಾಗಿದೆ.ಮಾನಸಿಕವಾಗಿ ಬಿಜೆಪಿಯವರಿಗೆ ಇಂಥ ಸಂಸ್ಥೆ ಇರಬಾರದು ಎನ್ನುವುದೇ ಚಿಂತನೆ.
ಖಾಸಗೀಕರಣ ಮಾಡುವ ದಿಕ್ಕಿನಲ್ಲಿ ಇವರು ತೆಗೆದುಕೊಂಡು ಹೋಗುತ್ತಿದ್ದಾರೆ ಎಂದು ಹೇಳಿದರು.
ಅನುಭವ ಇಲ್ಲದ ಸಾರಿಗೆ ಸಚಿವ, ಹಠಮಾರಿ ಸಿಎಂ ಇಂದಾಗಿ ಇಂಥ ತೊಂದರೆ ಬಂದಿದೆ ಎಂದ ಅವರು ಸಂಧಾನದ ಮೂಲಕ ಬಗೆಹರಿಸುವುದು ಅವಶ್ಯಕತೆ ಇದೆ. ಬೇರೆ ಬೇರೆ ಮಾರ್ಗದ ಮೂಲಕ ಬೆದರಿಸುವ ಬದಲು ಸಂಧಾನ ಮಾಡಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ ಮಾತನಾಡಿದ ಮಾಜಿ ಸರಿಗೆ ಸಚಿವ ರಾಮಲಿಂಗಾರೆಡ್ಡಿ, ಶೇ.40ರಷ್ಟು ಬಸ್ಸುಗಳು ನಷ್ಟದಲ್ಲೇ ಓಡುತ್ತವೆ, ಶೇ. 40ರಷ್ಟು ಬಸ್‌ಗಳು ನೋ ಪ್ರಾಫಿಟ್‌‘- ನೋ ಲಾಸ್‌ನಲ್ಲಿ ಓಡುತ್ತವೆ ಶೇ.20ರಷ್ಟು ಬಸ್ಸುಗಳು ಮಾತ್ರ ಲಾಂಗ್ ರೂಟ್‌ನಲ್ಲಿ ಲಾಭ ತಂದುಕೊಡುತ್ತವೆ. ಒಟ್ಟಾರೆ ನಷ್ಟ ಆದರೂ ಕೂಡ ಜನರಿಗಾಗಿ ಬಸ್ ಓಡಿಸಬೇಕಾಗುತ್ತದೆ. ಎಂದರು.
ಸಾರಿಗೆ ಇಲಾಖೆಯಿಂದ ಬೇವು-ಬೆಲ್ಲ: 10 ಸಾವಿರ ಸಿಬ್ಬಂದಿಗೆ ಸಿಹಿ- 50 ಸಾವಿರ ನೌಕರರಿಗೆ ಕಹಿ ಕಹಿ…

ಕಳ್ಳರಿಗೆ ಬಲಿಯಾದ ಪೊಲೀಸ್ ಅಧಿಕಾರಿಯ ಶವ ನೋಡಿ ಪ್ರಾಣಬಿಟ್ಟ ಅಮ್ಮ! ಒಟ್ಟಿಗೇ ಶವ ಸಂಸ್ಕಾರ

ಪತ್ನಿಗೆ ಕೋಪ ಬಂದಾಗ ಒದೀತಾಳೆ, ಸೌಟಿನಿಂದ ಹೊಡೀತಾಳೆ, ಸಂಶಯ ಪಿಶಾಚಿ ಬೇರೆ- ನಾ ಏನು ಮಾಡಲಿ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + 5 =
Remember me
