ಬೆಂಗಳೂರು:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿ ಆಸ್ಪತ್ರೆಗಳ ಹಾಸಿಗೆ ಹಂಚಿಕೆ ಪಾರದರ್ಶಕ, ಸುವ್ಯವಸ್ಥಿತವಾಗಿಡಲು ಹೊಸ ಸಾಫ್ಟ್‌ವೇರ್ ಸಿದ್ಧವಾಗುತ್ತಿದೆ.ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸದಸ್ಯ ತೇಜಸ್ವಿ ಸೂರ್ಯ ಅವರ ಮನವಿಗೆ ನಂದನ್ ನಿಲೇಕಣಿ ಸ್ಪಂದಿಸಿ, ತಂತ್ರಾಂಶ ಮರು ವಿನ್ಯಾಸಕ್ಕಾಗಿ ತಾಂತ್ರಿಕ ತಂಡವನ್ನು ಸಜ್ಜುಗೊಳಿಸಿದ್ದಾರೆ.ನುರಿತ ತಂತ್ರಜ್ಞರನ್ನು ಒಳಗೊಂಡ ಈ ತಂಡವು ಐಸ್ಪಿರಿಟ್ ಎಪ್ರಾಡಕ್ಟ್ -ನೇಷನ್ ಸಹಯೋಗದಲ್ಲಿ‌ ಬಿಬಿಎಂಪಿ ಬೆಡ್ ಹಂಚಿಕೆಗೆ ಹಸ್ತಕ್ಷೇಪರಹಿತ, ಪಾರದರ್ಶಕ ತಂತ್ರಾಂಶ ಅಭಿವೃದ್ಧಿಪಡಿಸಲಿದೆ ಎಂದು ತೇಜಸ್ವಿ ಸೂರ್ಯ ತಿಳಿಸಿದ್ದಾರೆ.ತೇಜಸ್ವಿ ಸೂರ್ಯ ಮತ್ತು ಶಾಸಕ ತ್ರಯರನ್ನು ಒಳಗೊಂಡ ತಂಡವು ಮಂಗಳವಾರ ಕ್ಚಿಪ್ರಗತಿಯ ಕಾರ್ಯಾಚರಣೆ ನಡೆಸಿ, ಹಣಕ್ಕಾಗಿ ಖಾಸಗಿ ಆಸ್ಪತ್ರೆಗಳ ಹಾಸಿಗೆಗಳನ್ನು ಮಾರಾಟ ಕರಾಳ ದಂಧೆ ಪತ್ತೆ ಹಚ್ಚಿತ್ತು. ನಂತರ ಸಿಎಂ ಬಿಎಸ್ ವೈ ಯಡಿಯೂರಪ್ಪ ಗಮನಕ್ಕೆ ತಂದಿದ್ದಾರೆ. ಕೂಡಲೇ ಸಿಎಂ ಸ್ಪಂದಿಸಿ ತನಿಖೆಯ ಜವಾಬ್ದಾರಿಯನ್ನು ಸಿಸಿಬಿಗೆ ಒಪ್ಪಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen + 11 =
Remember me
