ಇಳಕಲ್‌ (ಬಾಗಲಕೋಟೆ):ಬಾಗಲಕೋಟೆ ಜಿಲ್ಲೆ ಇಳಕಲ್‌ನಲ್ಲಿ ಭಾನುವಾರ ರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದೆ.ನಗರದ ಬಸವೇಶ್ವರ ವೃತ್ತದ ಬಳಿ ಇರುವ ಶೇಖರ ಸಜ್ಜನ ಎಂಬುವವರಿಗೆ ಸೇರಿದ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದ್ದು, ಹಾರ್ಡವೇರ್ ಅಂಗಡಿ ಹೊತ್ತಿ ಉರಿದಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ.
ಬಾಗಲಕೋಟೆ ಜಿಲ್ಲೆ ಇಳಕಲ್ಲದಲ್ಲಿ ಭಾನುವಾರ ರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದೆ.pic.twitter.com/qrrfs0vIXl
— Vijayavani (@VVani4U)February 8, 2021

ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ನಂದಿಸಲು ಹರಸಾಹಸಪಟ್ಟರು. ತಡರಾತ್ರಿವರೆಗೂ ಬೆಂಕಿ ಹತೋಟಿಗೆ ಬಂದಿರಲಿಲ್ಲ.
ಬಾಗಲಕೋಟೆ ಜಿಲ್ಲೆ ಇಳಕಲ್ಲದಲ್ಲಿ ಭಾನುವಾರ ರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದೆ.pic.twitter.com/4t25fQhdLM
— Vijayavani (@VVani4U)February 8, 2021

ಕಾಂಪ್ಲೆಕ್ಸ್‌ನಲ್ಲಿರುವ ಮೋರ್ ಸೂಪರ್ ಮಾರ್ಕೆಟ್, ಇಳಕಲ್ಲ ಸೀರೆ ಅಂಗಡಿ, ಲಾಡ್ಜ್, ಬಟ್ಟೆ ಅಂಗಡಿ, ಕೇಕ್, ಐಸ್‌ಕ್ರೀಮ್ ಅಂಗಡಿ ಸೇರಿ ವಿವಿಧ ಅಂಗಡಿಗಳು ಇವೆ. ಭಾರಿ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಬೆಂಕಿ ಉರಿಯುವ ಪರಿ ನೋಡಿ ಸಾರ್ವಜನಿಕರು ಗಾಬರಿಗೊಂಡಿದ್ದಾರೆ.
ಉತ್ತರಾಖಂಡ: ಹಿಮಸ್ಫೋಟಕ್ಕೆ ಸಿಲುಕಿದವರ ರಕ್ಷಣೆ ಮಾಡುವ ಮೈನವಿರೇಳಿಸುವ ವಿಡಿಯೋ ನೋಡಿ…

ರೈಲು ತಪ್ಪೋಗತ್ತೆ ಎಂದು ಲಗುಬಗೆಯಿಂದ ಹತ್ತಲು ಹೋಗ್ತೀರಾ- ಈ ವಿಡಿಯೋ ನೋಡಿ…

ಉತ್ತರಾಖಂಡದಲ್ಲಿ ಹಿಮಸ್ಫೋಟ- ಅಪಾಯದಂಚಿನಲ್ಲಿ ಶ್ರೀನಗರ, ಹರಿದ್ವಾರ, ರಿಷಿಕೇಶ ಪ್ರವಾಸಿತಾಣ

ಫೇಸ್​ಬುಕ್​ ಸುಂದರಿಯಗಾಗಿ ಪತ್ನಿಯ ಚಿನ್ನವನ್ನೂ ಮಾರಿ ₹11 ಲಕ್ಷ ಪಂಗನಾಮ ಹಾಕಿಸಿಕೊಂಡ ಪತಿಮಹಾಶಯ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 × 5 =
Remember me
