ತಿರುವನಂತಪುರ:ಮಾಜಿ ಸಚಿವ, ಉದ್ಯಮಿ ಜನಾರ್ದನ ರೆಡ್ಡಿ (55) ಅವರೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗಿದ್ದಾರೆ. ಇದಕ್ಕೆ ಕಾರಣ ಅವರು ಕೇರಳದಲ್ಲಿ ಫೋಟೋಶೂಟ್​ ಮಾಡಿಸಿಕೊಂಡಿರುವುದು. ಪತ್ನಿ ಲಕ್ಷ್ಮೀ ಅರುಣಾ ಜತೆ ಅವರು ಫೋಟೋಶೂಟ್​ ಮಾಡಿಸಿಕೊಂಡಿದ್ದಾರೆ. ವಿವಾಹ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಕೇರಳಕ್ಕೆ ಪ್ರವಾಸಕ್ಕೆ ಹೋಗಿರುವ ಅವರು ಅಲ್ಲಿ ಫೋಟೋಶೂಟ್​ ಮಾಡಿಸಿಕೊಮಡಿದ್ದಾರೆ.
ಈ ಫೋಟೋಗಳನ್ನು ತಮ್ಮ ಇನ್ಸ್​ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿರುವ ಜನಾರ್ದನ ರೆಡ್ಡಿಯವರು, ಮದುವೆಯ ಈ ಬಂಧ, ಅನುರಾಗದ ಅನುಬಂಧ, ಏಳೇಳು ಜನುಮದಲೂ ತೀರದ ಸಂಬಂಧ ಎಂದು ಫೋಟೋಗೆ ಶೀರ್ಷಿಕೆ ಕೊಟ್ಟಿದ್ದಾರೆ.
ಈ ನಮ್ಮ ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ತಮ್ಮ ಆಶೀರ್ವಾದ ನಮ್ಮ ಕುಟುಂಬದ ಮೇಲೆ ಇರಲಿ ಎಂದು ಕೇಳಿಕೊಂಡಿದ್ದಾರೆ. ಇವರಿಗೆ ಇಬ್ಬರು ಮಕ್ಕಳು. ಮಗಳು ಬ್ರಹ್ಮಣಿ ಮತ್ತು ಮಗ ಕಿರೀಟಿ. ಮಗಳಿಗೆ ಮದುವೆಯಾಗಿದ್ದು, ಮಗ ಕಿರೀಟಿ ಸದ್ಯ ಚಿತ್ರರಂಗದಲ್ಲಿ ಬಿಜಿ ಆಗಿದ್ದಾರೆ.
15 ಮಂದಿ ಅಕೌಂಟ್‌ಗೆ ಎಸ್‌ಬಿಐನಿಂದ 1.5 ಕೋಟಿ ರೂ: ಮೋದಿ ಕೊಟ್ಟರೆಂದು ಕುಣಿದಾಡಿದ ಗ್ರಾಹಕರು- ಆಗಿದ್ದೇನು?

ಲವರ್‌ ಜತೆಗೂಡಿ ತಮ್ಮನನ್ನೇ ಕೊಲೆ ಮಾಡಿ ಶವದ ಮುಂದೆ ಗೋಳೋ ಎಂದು ಅತ್ತ ಹುಬ್ಬಳ್ಳಿ ಹೆಣ್ಣು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
