ಚಿಕ್ಕಬಳ್ಳಾಪುರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 6 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಮಿನಿ ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಅ ಅಭ್ಯರ್ಥಿಗಳಿಂದ ಆನ್​ಲೈನ್​ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಒಟ್ಟು ಹುದ್ದೆಗಳು-76
ಹುದ್ದೆಗಳ ವಿವರಮಿನಿ ಅಂಗನವಾಡಿ ಕಾರ್ಯಕರ್ತೆ-3, ಅಂಗನವಾಡಿ ಕಾರ್ಯಕರ್ತೆ-3 ಮತ್ತು ಅಂಗನವಾಡಿ ಸಹಾಯಕಿ-70 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ.
ಶೈಕ್ಷಣಿಕ ಅರ್ಹತೆಅಂಗನವಾಡಿ ಕಾರ್ಯಕರ್ತೆಯರು ಎಸ್​ಎಸ್​ಎಲ್​ಸಿ ತೇರ್ಗಡೆಯಾಗಿರಬೇಕು. ಅಂಗನವಾಡಿ ಸಹಾಯಕಿಯರು ಕನಿಷ್ಠ 4ನೇ ಗರಿಷ್ಠ 9ನೇ ತರಗತಿ ಉತ್ತೀರ್ಣರಾಗಿರಬೇಕು.
ಅರ್ಜಿ ಸಲ್ಲಿಸಲು ವಿಧಾನವಿದ್ಯಾರ್ಹತೆ ಪ್ರಮಾಣ ಪತ್ರ, ಭರ್ತಿ ಮಾಡಿದ ಅರ್ಜಿ ನಮೂನೆ, ಮೀಸಲಾತಿ ಕೋರುವವರಿದ್ದರೆ ಸಂಬಂಧಪಟ್ಟ ಪ್ರಮಾಣ ಪತ್ರವನ್ನು ಸಲ್ಲಿಸತಕ್ಕದ್ದು. ಆನ್​ಲೈನ್​ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು, ನೇರವಾಗಿ ಬಂದ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ.
ಆಯ್ಕೆ ಪ್ರಕ್ರಿಯೆಶೈಕ್ಷಣಿಕ ಅರ್ಹತೆ, ಸ್ಥಳಿಯ ಅಭ್ಯರ್ಥಿಗಳನ್ನು ಪರಿಗಣಿಸಿ ಆಯ್ಕೆ ಮಾಡಲಾಗುವುದು. ಆಯ್ಕೆಯಾಗುವ ಅಭ್ಯರ್ಥಿ ಜನಪ್ರತಿನಿಧಿ ಆಗಿದ್ದಲ್ಲಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ. ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೇ ದಿನ: 30.5.2022ಅಧಿಸೂಚನೆಗೆ:https://bit.ly/3LDDWqxಮಾಹಿತಿಗೆ :https://anganwadirecruit.kar.nic.in/
ವಿವಿಧ ಪದವೀಧರರಿಗೆ ಕೆನರಾ ಬ್ಯಾಂಕ್​ನಲ್ಲಿವೆ ಉದ್ಯೋಗಾವಕಾಶ- ಅರ್ಜಿ ಆಹ್ವಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
