ಬೆಂಗಳೂರು:ಮುಂದಿನ ಐದು ವರ್ಷಗಳಲ್ಲಿ 10 ಮಿಲಿಯನ್ ಉದ್ಯೋಗ ಸೃಷ್ಟಿ ಮಾಡುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಸಿಎಂ‌ ಬಿಎಸ್‌ ಯಡಿಯೂರಪ್ಪ ಹೇಳಿದ್ದಾರೆ.
ವಿಶ್ವ ಯುವ ಕೌಶಲ್ಯ ದಿನ ಉದ್ಘಾಟಿಸಿ ಮಾತನಾಡಿದ ಅವರು, ನಾಡಿನ ಯುವ ಜನತೆಗೆ ಶುಭಾಶಯಗಳನ್ನು ಕೋರಿದರು. ದೇಶದ ಅಭಿವೃದ್ಧಿ ಯುವ‌ಜನರ ಕೌಶಲವನ್ನು ಆಧರಿಸಿದೆ.ವಿಶ್ವದಲ್ಲಿ ಭಾರತ ಜನಸಂಖ್ಯೆಯಲ್ಲಿ ಎರಡನೇ ಸ್ಥಾನದಲ್ಲಿದೆ. ದೇಶ, ರಾಜ್ಯದ ಅಭಿವೃದ್ಧಿಗೆ ಯುವಕರ ಕೊಡುಗೆ ಹೆಚ್ಚಿದೆ ಎಂದರು.
ಯುವಕರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಅನೇಕ ಕಾರ್ಯಕ್ರಮ ಕೈಗೊಂಡಿದೆ ಎಂದರು. ಟಾಟಾ ಟೆಕ್ನಾಲಜಿ ಸಹಯೋಗದೊಂದಿದೆ ಒಡಂಬಡಿಕೆಗೆ ಸಹಿ ಮಾಡಿದೆ. ಸರ್ಕಾರಿ ಸಂಸ್ಥೆಗಳ ಮೂಲಕ ತಾಂತ್ರಿಕ ತರಬೇತಿ ನೀಡುವ ಕಾರ್ಯಕ್ರಮ ಇದೆ. ಬೀದಿ ಬದಿ ವ್ಯಾಪರಿಗಳಿಗೆ ಪ್ರಧಾನಿ ಯೋಜನೆಯಡಿ 10 ಸಾವಿರ ಸಾಲದ ರೂಪದಲ್ಲಿ ನೀಡಲಾಗಿದೆ ಎಂದರು.
ಐವರು ಸಹೋದರಿಯರ ಅಪೂರ್ವ ಸಾಧನೆ: ಆಡಳಿತ ಸೇವೆ ಪರೀಕ್ಷೆಯಲ್ಲಿ ಟಾಪರ್ಸ್​!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − two =
Remember me
